(Go: >> BACK << -|- >> HOME <<)

ಕರ್ನಾಟಕದ ಏಕೀಕರಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
 
( ೩೨ ಮಧ್ಯಂತರ ಪರಿಷ್ಕರಣೆಗಳು ೨೪ ಬಳಕೆದಾರರಿಂದ ತೋರಿಸಲಾಗಿಲ್ಲ)
೧ ನೇ ಸಾಲು:
'''ಕರ್ನಾಟಕದ ಏಕೀಕರಣ''' ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
=ಕರ್ನಾಟಕ ಏಕೀಕರಣ=
{| class="wikitable"
|ಹೈದ್ರಾಬಾದ್ ಕರ್ನಾಟಕ: (ಈ ಸಂಸ್ಥಾನದಲ್ಲಿ ಬೀದರ ಕೂಡಾ ಸೇರ್ಪಡೆಯಾಗಿತ್ತು) ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ 565 ಸಂಸ್ಥಾನಗಳು ಇದ್ದು, ಆ ಎಲ್ಲ ಸಂಸ್ಥಾನಗಳನ್ನು ರಾಜ ಮಹಾರಾಜರು, ಅವರ ಮಾಂಡಲೀಕರು ಆಳುತಿದ್ದರು. ಬ್ರಿಟೀಷರು ಈ ದೇಶ ಬಿಟ್ಟು ಹೋಗುವಾಗ ಆ ಎಲ್ಲ ಸಂಸ್ಥಾನಗಳಿಗೆ ಒಂದು ಆಹ್ವಾನವನ್ನು ನೀಡಿದ್ದರು. ಯಾವುದೇ ಸಂಸ್ಥಾನಗಳು ತಾವು ಇಚ್ಚೆಪಟ್ಟರೇ ಭಾರತ ಒಕ್ಕೂಟದಲ್ಲಿ ಸೇರಬಹುದು ಅಥವಾ ಪಾಕಿಸ್ತಾನಕ್ಕೆ ಸೇರಬಹುದು ಇಲ್ಲದಿದ್ದರೆ ಪ್ರತ್ಯೇಕವಾಗಿ ಉಳಿಯಬಹುದು ಎಂದು ಅಡ್ಡ ಗೋಡೆಯ ಮೇಲೆ ದೀಪ ಇಟ್ಟ ಹಾಗೆ ರಾಜರಲ್ಲೇ ಅಧಿಕಾರದ ಆಸೆ ಬಿತ್ತಿ ಹೋದರು. ಈ ಹಿನ್ನಲೆಯಲ್ಲಿ ಭಾರತದ ಅವಿಭಾಜ್ಯ ಅಂಗವಾಗಿರುವ ಜಮು-ಕಾಶ್ಮೀರದ ರಾಜ ಹರಿಸಿಂಗ್,ಪಂಜಾಬ ಪ್ರಾಂತ್ಯದ ಜುನಾಗಡ ಸಂಸ್ಥಾನದ ಮಹಾರಾಜ ಮೋಹಮ್ಮದ್ ಮಹಾಬಾತ್ ಕಣಜಿ-ಖಖಖ ಹಾಗೂ ಹೈದ್ರಾಬಾದ ಸಂಸ್ಥಾನದ ನಿಜಾಮರಾದ ಮೀರ್ ಉಸ್ಮಾನ ಅಲೀ ಖಾನ ಇವರುಗಳು ಆಗಷ್ಟ 15,1947 ರಂದು ಭಾರತ ಒಕ್ಕೂಟದಲ್ಲಿ ಸೇರಲು ನಿರಾಕರಿಸಿ ಪ್ರತ್ಯೇಕವಾಗಿ ಉಳಿಯಲು ನಿರ್ದರಿಸಿದರು. ಕಾಲ ಕ್ರಮೇಣ ಜಮ್ಮು ಕಶ್ಮೀರ ಸಂಸ್ಥಾನವು ಕೆಲವು ಶರತ್ತುಗಳನ್ನು ಒಡ್ಡಿ ಸಂವಿಧಾನದ ಅನುಛ್ಚೇದ 370ರ ಅಡಿಯಲ್ಲಿ ರಕ್ಷಣೆಯನ್ನು ಪಡೆದು ಭಾರತ ಒಕ್ಕೂಟದಲ್ಲಿ ಸೇರಿತು.ಅದೇ ರೀತಿ ಜುನಾಗಡ ಸಂಸ್ಥಾನವುಕೂಡ 24 ನೇ ಫೆಬ್ರವರಿ 1948ರಂದು ಭಾರತ ಒಕ್ಕೂಟದಲ್ಲಿ ಸೇರಲು ಒಪ್ಪಿಕೂಂಡಿತು. ಆದರೆ ಹೈದ್ರಾಬಾದ ಸಂಸ್ಥಾನದ ನಿಜಾಮರು ಪ್ರತ್ಯೇಕವಾಗಿ ಉಳಿಯುವ ಯೋಚನೆಯೂಂದಿಗೆ ಭಾರತ ಸರಕಾರಕ್ಕೆ ಒಂದು ವರ್ಷಗಳ ಕಾಲವಕಾಶವನ್ನು ‘ಶ್ಡ್ಯಾಂಡ್ ಸ್ಡಿಲ್ ಅಗ್ರೀಮೆಂಟ್’ ಮುಖಾಂತರ ಕೋರಿದರು. ಹಾಗಾಗಿ ಇಡೀ ದೇಶಕ್ಕೆ 15 ಆಗಷ್ಟ್ 1947 ರಂದು ಸ್ವಾತಂತ್ರ್ಯ ಸಿಕ್ಕರೂ ಈ ಸಂಸ್ಥಾನದ ಜನರಿಗೆ ಆ ಭಾಗ್ಯ ದೋರೆಯಲಿಲ್ಲ. ಆಗಷ್ಟ್ 15,1947 ರಂದು ದೇಶದಲ್ಲೆಡೆ ಜನ ಭಾರತದ ತ್ರೀವರ್ಣ ದ್ವಜವನ್ನು ಹಾರಿಸುತ್ತ ಸ್ವಾತಂತ್ರ್ಯದ ಸಂತೋಷವನ್ನು ಅನುಭವಿಸುತ್ತಿದ್ದರೆ, ಹೈದ್ರಾಬಾದ ರಾಜ್ಯದ ಪ್ರಜೆಗಳು ಅದನ್ನು ನೋಡುತ್ತ ತಮಗಾದ ನೋವನ್ನು ನುಂಗಿಕೂಂಡು ಕುಳಿತರು. ಇದರಿಂದ ಈ ಸಂಸ್ಥಾನದ ಜನರು ಮತ್ತೂಂದು ಸ್ವತಂತ್ರ್ಯ ಸಂಗ್ರಾಮಕ್ಕೆ ತಯಾರಾಗುವದು ಅನಿವಾರ್ಯವಾಯಿತು. ಈ ಪ್ರದೇಶದ ಅನೇಕ ರಾಷ್ಟ್ರೀಯ ನಾಯಕರು ಸಂಸ್ಥಾನವನ್ನು ಭಾರತ ಒಕ್ಕೂಟದಲ್ಲಿ ಸೇರಿಸಬೇಕು ಎಂದು ಎಲ್ಲ ರೀತಿಯ ಹೋರಾಟ ಮಾಡುತ್ತ ಬಂದರು ,ಆ ಹೋರಾಟದ ಫಲವಾಗಿ ಹೈದ್ರಾಬಾದ ಸಂಸ್ಥಾನವನ್ನು ಭಾರತ ಸರಕಾರ ಪೋಲಿಸ್ ಕಾರ್ಯಚರಣೆಯನ್ನು ‘ಆಪರೇಶನ್ ಪೋಲೋ’ ಎಂಬ ಹೆಸರಿನಿಂದ 13-09-1948 ರಂದು ಪ್ರಾರಂಭಿಸಿ ಕೇವಲ ನಾಲ್ಕುದಿನಗಳಲ್ಲಿ 19-09-1948 ರಂದು ಹೈದ್ರಾಭಾದ ನಗರಕ್ಕೆ ಮುತ್ತಿಗೆ ಹಾಕಲಾಯಿತು ಈ ಸಂಧರ್ಭದಲ್ಲಿ ಪರಸ್ಥಿತಿಯ ಗಂಭೀರತೆಯನ್ನು ಅರಿತ ನಿಜಾಮ ಮೀರ್ ಉಸ್ಮಾನ ಅಲಿಖಾನ ಹೈದ್ರಾಭಾದ ಸಂಸ್ಥಾನವನ್ನು ಭಾರತ ಒಕ್ಕೂಟದಲ್ಲಿ ವಿಲೀನಗೋಳಿಸಿದರು. ಆಗ ದೇಶದಲ್ಲಿ ಹೈದ್ರಾಭಾದ ಸಂಸ್ಥಾನವು ಒಂದು ರಾಜ್ಯವಾಗಿ ಪೋಲಿಸ್ ಕಾರ್ಯಚರಣೆಯ ಮುಖ್ಯಸ್ಥರಾಗಿದ್ದ ಜನರಲ್ ಚೌದರಿಯವರೆ ಮಿಲಿಟರಿ ಗೌವರ್ನರಗ ಆಗಿ ಅಧಿಕಾರ ಸ್ವೀಕರಿಸಿದರು ಹಾಗೂ ಅವರು ಡಿಸೆಂಬರ್ 1949ವರೆಗೆ ಮುಂದುವರೆದರು,ಅವರ ನಂತರ ಹೈದ್ರಾಬಾದ ರಾಜ್ಯದ ಮುಖ್ಯಮಂತ್ರಿಯಾಗಿ ಎಮ್.ಕೆ.ವೆಲ್ಲೋಡಿ ಐ.ಸಿ.ಎಸ್ ಅಧಿಕಾರ ಸ್ವೀಕರಿಸಿದರು . ನಿಜಾಮ ಮೀರ್ ಉಸ್ಮಾನ ಅಲಿ ಖಾನ ಇವರನ್ನು ಕೇಂದ್ರ ಸರಕಾರ ಹೈದ್ರಾಭಾದ ರಾಜ್ಯದ ರಾಜ್ಯಪ್ರಮುಖರಾಗಿ ನೇಮಿಸಿತು ಅವರು 1956ರ ವರೆಗೆ ಅಧಿಕಾರದಲ್ಲಿದ್ದರು. ಹೈದ್ರಾಭಾದ ರಾಜ್ಯವನ್ನು ರಾಜ್ಯ ಮಪನರ್ವಿಂಗಡಣೆಯ ಸಂದರ್ಭದಲ್ಲಿ ಮೂರು ಭಾಗಗಳನ್ನಾಗಿ ವಿಭಜಿಸಿ ಬೇರೆ ರಾಜ್ಯಗಳ ಜೋತೆ ವಿಲೀನಗೋಳಿಸಿದರು. ಈ ಸಂದರ್ಭದಲ್ಲಿ ಹೈದ್ರಾಭಾದ ರಾಜ್ಯ ತನ್ನ ಅಸ್ತಿತ್ವ ಕಳೆದುಕೋಂಡಿತು ಹೀಗಾಗಿ ಹೈದ್ರಾಭಾದ ಕರ್ನಾಟಕದ ನಾಗರೀಕರು ವರ್ಷದಲ್ಲಿ ಎರಡು ಸಲ ಸ್ವತಂತ್ರ್ಯ ದಿನಾಚರಣೆಯನ್ನು ಆಚರಿಸುವಂತಾಯಿತು. ಒಂದು ಭಾರತಕ್ಕೆ ಸಿಕ್ಕ ಸ್ವಾತಂತ್ರ್ಯಕ್ಕಾಗಿ 15ನೆ ಆಗಷ್ಟ್ ರಂದು ಇನ್ನೂಂದು ಹೈದ್ರಾಭಾದ ಸಂಸ್ಥಾನ ಭಾರತ ಒಕ್ಕೂಟದಲ್ಲಿ ಸೇರಿದ ದಿನ 17ನೇ ಸೆಪ್ಟೆಂಬರ್ ರಂದು ಹೈದ್ರಾಭಾದ-ಕರ್ನಾಟಕ ವಿಮೋಚನಾ ದಿನಾಚರಣೆ ಎಂದು ಆಚರಿಸಲಲಾಗುತ್ತದೆ
|-
|ಹೈದ್ರಾಭಾದ ಸಂಸ್ಥಾನ:
 
== ಕಲ್ಯಾಣ ಕರ್ನಾಟಕ ==
ಹೈದ್ರಾಭಾದ ಸಂಸ್ಥಾನವು 1724ರಲ್ಲಿ ಮೂಗಲ ಸಾಮ್ರಾಜ್ಯದ ವಿಸ್ತರಣೆಯ ಻ಂಗವಾಗಿ ಡೆಕ್ಕನನ ಪ್ರಾಂತ್ಯವಾಗಿ ಉದಯವಾಯಿತು. ಇದರ ಮೂದಲ ವೈಸರಾಯವಾಗಿ ನಿಜಾಮುಲ್-ಮುಲ್ಕ ಎಂದು ‘ಆಸೀಫ್ ಜಾಹೀ’ ವಂಶಸ್ಥರನ್ನು ಮೂಗಲ ದೂರೆ ಔರಂಗಜೇಬ್ ನೀಮಿಸಿದರು. ಇದರ ಮೂದಲ ರಾಜದಾನಿ ಔರಂಗಾಜಾದ ಆಗಿತ್ತು ‘ಆಸೀಫ್ ಜಾಹೀ’ ವಂಶದ ಮೂದಲ ಆಡಳಿತಗಾರನಾಗಿ ಖಮರುದ್ದೀನ ಖಾನ ಸಿದ್ದೀಖಿ ಅಧಿಕಾರ ಸ್ವೀರರಿಸಿದನು.ಇವನಾಡಳೀತದಲ್ಲಿ ರಾಜ್ಯದ ಮೇಲೆ ಹಿಡಿತ ಸಾದಿಸುವದೇ ಒಂದು ಕೆಲಸವಾಗಿಬಿಡುತ್ತದೆ. ಇವನ ನಂತರ ನಾಲ್ಕನೇ ಮಗನಾದ ನವಾಬ್ ಮೀರ್ ನಿಜಾಮ ಅಲೀಖಾನ ಸಿದ್ದಖೀ ಬಹದ್ದೂರ ಇವನು ಅಧಿಕಾರಕ್ಕೆ ಬರುತ್ತಾನೆ.ಇವನು 1763ರಲ್ಲಿ ರಾಜ್ಯಧಾನಿಯನ್ನು ಔರಂಗಾಬಾದ್ ದಿಂದ ಹೈದ್ರಾಭಾದಗೆ ಸ್ಥಳಾಂತರಿಸಿ, ರಾಜ್ಯವನ್ನು ಡೆಕ್ಕನ್ ಪ್ರಾಂತ್ಯದವರೆಗೆ ವಿಸ್ತರಿಸುತ್ತಾನೆ. 1803ರಲ್ಲಿ ಮೀರ್ ನಿಜಾಮ ಅಲೀಖಾನ ಸಿದ್ದಿಖೀ ಬಹದ್ದೂರನ ನಿಧನ ನಂತರ ಇವನ ಎರಡನೇ ಮಗ ಮೀರ್ ಅಕ್ಬರ್ ಅಲೀ ಖಾನ ಸಿದ್ದಿಖೀ ಸಿಕಂದರ ಜಹಾ ಅಧಿಕಾರಕ್ಕೆ ಬರುತ್ತಾನೆ. ಇವನು 1829 ರಲ್ಲಿ ನಿಧನ ಹೋಂದುತ್ತಾನೆ. ಇತನ ನಂತರ ಮಗ ನಾಸೀರ್ ಉದ್-ದವಲಾಹ ಮೀರ್ ಫರಕುಂದಾ ಅಲೀ ಖಾನ ಸಿದ್ದಿಖೀ ಅಧಿಕಾರಕ್ಕೆ ಬರುತ್ತಾನೆ.ಇವನು 1857 ರವರೆಗೆ ಅಧಿಕಾರದಲ್ಲಿರುತ್ತಾನೆ, ಇವನ ನಂತರ ಇವನ ಮಗನಾದ ಅಪ್ಜಲ್-ಅದ್-ದವಲ್ 1857 ರಲ್ಲಿ ಅಧಿಕಾರಕ್ಕೆ ಬರುತ್ತಾನೆ.ಇವನು 1869 ರವರೆಗೆ ಅಧಿಕಾರದಲ್ಲಿರುತ್ತಾನೆ. ಇವನ ನಂತರ ಇವನ ಮಗನಾದ ಮಹಿಬೂಬ ಅಲಿ ಖಾನ ಸಿದ್ದಿಖೀ 1869 ರಲ್ಲಿ ಅಧಿಕಾರಕ್ಕೆ ಬರುತ್ತಾನೆ. ಇವನ ನಂತರ ಕೂನೆಯ ನಿಜಾಮ ದೋರೆ ಮೀರ ಉಸ್ಮಾನ ಅಲಿ ಖಾನ (ಆಸೀಫ್ ಜಾಹ-7)1911 ರಲ್ಲಿ ಅಧಿಕಾರಕ್ಕೆ ಬರುತ್ತಾನೆ.ಇವನ ಆಡಳಿತದಲ್ಲಿ ಹೈದ್ರಾಬಾದ ಸಂಸ್ಥಾನ ಅಭಿವೃದ್ದಿಯಲ್ಲಿ ಮುನ್ನಡೆ ಸಾದಿಸುತ್ತದೆ. ಇತನ ಹೈದ್ರಾಬಾದ ಸಂಸ್ಥಾನವನ್ನು 37 ವರ್ಷಗಳ ಕಾಲ ಆಡಳಿತ ನಡೆಸುತ್ತಾನೆ.1948ರಲ್ಲಿ ಈ ಸಂಸ್ಥಾನವು ಭಾರತದಲ್ಲಿ ವಿಲೀನಗೋಳಿವುದರ ಮೂಲಕ ನೇರವಾದ ಅಧಿಕಾರದಿಂದ ದೂರ ಸರಿಯುತ್ತಾನೆ ಆದರೆ 1956ರವರೆಗೆ ಮೀರ ಉಸ್ಮಾನ ಅಲೀಖಾನ ಹೈದ್ರಾಬಾದ ರಾಜ್ಯದ ರಾಜಪ್ರಮುಖರಾಗಿ ಮುಂದುವರೆಯುತ್ತಾರೆ.
* ಕರ್ನಾಟಕ (ಈ ಸಂಸ್ಥಾನದಲ್ಲಿ ಬೀದರ ಕೂಡಾ ಸೇರ್ಪಡೆಯಾಗಿತ್ತು) ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ 565 ಸಂಸ್ಥಾನಗಳು ಇದ್ದು, ಆ ಎಲ್ಲ ಸಂಸ್ಥಾನಗಳನ್ನು ರಾಜ ಮಹಾರಾಜರು, ಅವರ ಮಾಂಡಲೀಕರು ಆಳುತಿದ್ದರು. ಬ್ರಿಟೀಷರು ಈ ದೇಶ ಬಿಟ್ಟು ಹೋಗುವಾಗ ಆ ಎಲ್ಲ ಸಂಸ್ಥಾನಗಳಿಗೆ ಒಂದು ಆಹ್ವಾನವನ್ನು ನೀಡಿದ್ದರು.
|-
* ಯಾವುದೇ ಸಂಸ್ಥಾನಗಳು ತಾವು ಇಚ್ಚೆಪಟ್ಟರೇ ಭಾರತ ಒಕ್ಕೂಟದಲ್ಲಿ ಸೇರಬಹುದು ಅಥವಾ ಪಾಕಿಸ್ತಾನಕ್ಕೆ ಸೇರಬಹುದು ಇಲ್ಲದಿದ್ದರೆ ಪ್ರತ್ಯೇಕವಾಗಿ ಉಳಿಯಬಹುದು ಎಂದು ಅಡ್ಡ ಗೋಡೆಯ ಮೇಲೆ ದೀಪ ಇಟ್ಟ ಹಾಗೆ ರಾಜರಲ್ಲೇ ಅಧಿಕಾರದ ಆಸೆ ಬಿತ್ತಿ ಹೋದರು.
|ಹೈದ್ರಾಬಾದ ಸಂಸ್ಥಾನದ ಕೂನೆಯ ನಿಜಾಮನ ಮೀರ್ ಉಸ್ಮಾನ ಅಲೀಖಾನ ಆಡಳಿತ
* ಈ ಹಿನ್ನಲೆಯಲ್ಲಿ ಭಾರತದ ಅವಿಭಾಜ್ಯ ಅಂಗವಾಗಿರುವ ಜಮು-ಕಾಶ್ಮೀರದ ರಾಜ ಹರಿಸಿಂಗ್, ಪಂಜಾಬ್ ಪ್ರಾಂತ್ಯದ ಜುನಾಗಡ ಸಂಸ್ಥಾನದ ಮಹಾರಾಜ ಮೋಹಮ್ಮದ್ ಮಹಾಬಾತ್ ಕಣಜಿ-ಖಖಖ ಹಾಗೂ ಹೈದ್ರಾಬಾದ ಸಂಸ್ಥಾನದ ನಿಜಾಮರಾದ ಮೀರ್ ಉಸ್ಮಾನ ಅಲೀ ಖಾನ ಇವರುಗಳು ಆಗಸ್ಟ್ 15, 1947 ರಂದು ಭಾರತ ಒಕ್ಕೂಟದಲ್ಲಿ ಸೇರಲು ನಿರಾಕರಿಸಿ ಪ್ರತ್ಯೇಕವಾಗಿ ಉಳಿಯಲು ನಿರ್ದರಿಸಿದರು.
|-
* ಕಾಲ ಕ್ರಮೇಣ ಜಮ್ಮು ಕಾಶ್ಮೀರ ಸಂಸ್ಥಾನವು ಕೆಲವು ಶರತ್ತುಗಳನ್ನು ಒಡ್ಡಿ ಸಂವಿಧಾನದ ಅನುಛ್ಚೇದ 370ರ ಅಡಿಯಲ್ಲಿ ರಕ್ಷಣೆಯನ್ನು ಪಡೆದು ಭಾರತ ಒಕ್ಕೂಟದಲ್ಲಿ ಸೇರಿತು.ಅದೇ ರೀತಿ ಜುನಾಗಡ ಸಂಸ್ಥಾನವುಕೂಡ 24 ನೇ ಫೆಬ್ರವರಿ 1948ರಂದು ಭಾರತ ಒಕ್ಕೂಟದಲ್ಲಿ ಸೇರಲು ಒಪ್ಪಿಕೂಂಡಿತು.
|ಹೈದ್ರಾಬಾದ ಸಂಸ್ಥಾನದ ಕೂನೆಯ ನಿಜಾಮನ ಮೀರ್ ಉಸ್ಮಾನ ಅಲೀಖಾನ 1886 ಎಪ್ರಿಲ್ 6 ರಂದು ಮಹಿಬೂಬ ಅಲೀ ಖಾನ ಸಿದ್ದಿಖೀಯ ಎರಡನೆಯ ಮಗನಾಗಿ ಪುರಾನಿ ಹವೇಲಿ ಹೈದ್ರಾಬಾದನಲ್ಲಿ ಜನಿಸಿದನು. 1887ರಲ್ಲಿ ಇತನ ಅಣ್ಣನು ನಿಧನ ಹೂಂದ್ದಿದರಿಂದ ಮೀರ್ ಉಸ್ಮಾನ ಅಲೀಖಾನನ ಶಿಕ್ಷಣಕ್ಕಾಗಿ ವಿಶೇಷ ಕಾಳಜಿ ವಹಿಸಲಾಗಿತ್ತು.ಇವನು 12ನೇ ಸೆಪ್ಟೆಂಬರ್ 1911 ರಲ್ಲಿ ಅಧಿಕಾರಕ್ಕೆ ಬಂದು 18ನೇ ಸೆಪ್ಟೆಂಬರ್ 1848ರ ವರೆಗೆ ಈ ಸಂಸ್ಥಾನವನ್ನು ಆಳಿದನು.ಮೀರ್ ಉಸ್ಮಾನ ಅಲೀಖಾನ 1906ರಲ್ಲಿ ತನ್ನ 21ನೇ ವಯಸ್ಸಿನಲ್ಲಿ ಪಾಶಾ ಭೇಗಂ ಇವರನ್ನು ಮದುವೆಯಾದನು.ಇವನ ಆಡಳಿತದಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಇವನು ಕೂಡ ಒಬ್ಬನಾಗಿದ್ದನು.1940ರಲ್ಲಿ ಇವನ ಹತ್ತಿರ 2 ಬಿಲಿಯನ್ ಡಾಲರ್ ಹಣವಿತ್ತು ಅಥವಾ ಯು.ಎಸ್.ಎ ಬಜೆಟ್ ನ ಶೇ 2 ರಷ್ಟಿತ್ತು. ಆಗಷ್ಟ ಸ್ವಾತಂತ್ರ್ಯ ಗೋಂಡ ಭಾರತ ಸರಕಾರದ ವಾರ್ಷಿಕ ಬಜೆಟ್ 1 ಬಿಲಿಯನ್ ಡಾಲರ್ ಆಗಿತ್ತು.100 ಮಿಲಿಯನ್ ಡಾಲರ ಬೆಲೆಯ ಜಾಕೋಬ್ ಡೈಮಂಡ್ ನ್ನು _______________ಆಗಿ ಬಳಸುತ್ತಿದ್ದ.ಹೀಗಾಗಿ ಇವನು ಸಾಯುವವರೆಗೂ ಏಷಿಯಾ ಖಂಡದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿಯೇ ಉಳಿದ.ಇಂತಹ ಶ್ರೀಮಂತ ರಾಜ ಎಂದಿಗೂ ಬಂಗಾರದ ಆಭರಣಗಳನ್ನು ಮೈಮೇಲೆ ಧರಿಸಲೇ ಇಲ್ಲ ಎನ್ನುವದು ಸೌಜಿಗದ ಮಾತು.ಸುಶಿಕ್ಷಿತನು ,ಒಳ್ಳೆಯ ಆಡಳಿತಗಾರನು ಆಗಿದ್ದನು.ಇವನು ಒಳ್ಳೆಯ ಶಿಕ್ಷಣ ಪಡೆದು.ಇಂಗ್ಲೀಷ,ಉರ್ದು,ಪರ್ಷಿಯನ್ ಭಾಷೆಗಳಲ್ಲಿ ಪಾಂಡಿತ್ಯ ಹೋಂದಿದ್ದನು.ಹಲವಾರು ಸಾಹಿತ್ಯಕ ಪುಸ್ತಕಗಳನ್ನು ಉರ್ದು ಮತ್ತು ಪರ್ಷಿಯನ್ ಭಾಷೆಗಳಲ್ಲಿ ಬರೆದಿದ್ದಾನೆ. ಇತನ ಆಡಳಿತದಲ್ಲಿ ಹೈದ್ರಾಬಾದ ಸಂಸ್ಥಾನವು ಸ್ವಾತಂತ್ರ್ಯ ಪೂರ್ವ ಭಾರತದ ಅತ್ಯಂತ ದೂಡ್ಡ ಸಂಸ್ಥಾನವಾಗಿತ್ತು.ಈ ಸಂಸ್ಥಾನದ ವಿಸ್ತೀರ್ಣ 2,23,000 ಚ.ಕೀ.ಮೀ ಆಗಿತ್ತು.ಇದು ಈಗಿನ ಇಂಗ್ಲೆಂಡಿನಷ್ಟು (ಈಗ ಕರ್ನಾಟಕದ ಒಟ್ಟು ವಿಸ್ತೀರ್ಣ 1,91,976 ಚ.ಕೀ.ಮೀ) ಹೀಗಾಗಿ ಅಖಂಡ ಭಾರತದಲ್ಲಿ ಬ್ರಿಟಿಷರಿಂದ ಅತೀ ಉನ್ನತ ಗೌರವ ಪಡೆದವರಾಗಿದ್ದರು. 21 ಗನ್ ಸಲ್ಯೂಟ್ ನ ಗೌರವ ಪಡೆಯುವ ಭಾರತದ ಐದು ಸಂಸ್ಥಾನಗಳಲ್ಲಿ ಈ ಸಂಸ್ಥಾನ ಪ್ರಥಮವಾಗಿತ್ತು.ಅಂದು ಹದಿನಾರು ಜಿಲ್ಲೆಗಳನ್ನು ಹೂಂದಿದ್ದು ಔರಂಗಾಬಾದ,ಬೀಡ್,ನಾಂದೇಡ್,ಪರಭಾನಿ,ಬೀದರ,ರಾಯಚೂರು,ಗುಲ್ಬರ್ಗಾ,ಮಹಿಬೂಬ ನಗರ,ಉಸ್ಮಾನಾಬಾದ,ಮೇಡಕ್,ನಲ್ಗೋಂಡ,ನಿಜಾಮಾಬಾದ,ಅದಿಲಾಬಾದ,ಕರೀಮನಗರ,ವಾರಂಗಲ್ ಹಾಗೂ ಹೈದ್ರಾಬಾದ,ಹೈದ್ರಾಬಾದ ಇದರ ರಾಜಧಾನಿಯಾಗಿತ್ತು.ಮೀರ್ ಉಸ್ಮಾನ ಅಲೀಖಾನನ 37 ವರ್ಷಗಳ ಆಡಳಿತದಲ್ಲಿ ಹೈದ್ರಾಬಾದ ಸಂಸ್ಥಾನದಲ್ಲಿ ಶಿಕ್ಷಣ,ಕೃಷಿ,ವಿದ್ಯತ್,ರೈಲ್ವೆ,ಬ್ಯಾಂಕ್,ವಾಯುಯಾನ,ರಸ್ತೆ,ಸೇತುವೆ,ನೀರಾವರಿ,ಕೆರೆಗಳ ಪುನರುಜ್ಜೀವನ ಹೀಗೆ ಅಭಿವೃದ್ದಿಯ ಕಡೆ ಸಾಗುತಿತ್ತು ಹಲವಾರು ಅಭಿವೃದ್ದಿ ಕಾರ್ಯಗಳನ್ನು ಕೈಗೋಂಡು ಕೀರ್ತಿ ಇವನಿಗೆ ಸಲ್ಲುತ್ತದೆ.
* ಆದರೆ ಹೈದ್ರಾಬಾದ ಸಂಸ್ಥಾನದ ನಿಜಾಮರು ಪ್ರತ್ಯೇಕವಾಗಿ ಉಳಿಯುವ ಯೋಚನೆಯೂಂದಿಗೆ ಭಾರತ ಸರಕಾರಕ್ಕೆ ಒಂದು ವರ್ಷಗಳ ಕಾಲವಕಾಶವನ್ನು ‘ಶ್ಡ್ಯಾಂಡ್ ಸ್ಡಿಲ್ ಅಗ್ರೀಮೆಂಟ್’ ಮುಖಾಂತರ ಕೋರಿದರು. ಹಾಗಾಗಿ ಇಡೀ ದೇಶಕ್ಕೆ 15 ಆಗಷ್ಟ್ 1947 ರಂದು ಸ್ವಾತಂತ್ರ್ಯ ಸಿಕ್ಕರೂ ಈ ಸಂಸ್ಥಾನದ ಜನರಿಗೆ ಆ ಭಾಗ್ಯ ದೊರೆಯಲಿಲ್ಲ.
|-
* ಆಗಸ್ಟ್ 15,1947 ರಂದು ದೇಶದಲ್ಲೆಡೆ ಜನ ಭಾರತದ ತ್ರೀವರ್ಣ ದ್ವಜವನ್ನು ಹಾರಿಸುತ್ತ ಸ್ವಾತಂತ್ರ್ಯದ ಸಂತೋಷವನ್ನು ಅನುಭವಿಸುತ್ತಿದ್ದರೆ, ಹೈದ್ರಾಬಾದ ರಾಜ್ಯದ ಪ್ರಜೆಗಳು ಅದನ್ನು ನೋಡುತ್ತ ತಮಗಾದ ನೋವನ್ನು ನುಂಗಿಕೂಂಡು ಕುಳಿತರು. ಇದರಿಂದ ಈ ಸಂಸ್ಥಾನದ ಜನರು ಮತ್ತೂಂದು ಸ್ವತಂತ್ರ್ಯ ಸಂಗ್ರಾಮಕ್ಕೆ ತಯಾರಾಗುವದು ಅನಿವಾರ್ಯವಾಯಿತು.
|ಶೈಕ್ಷಣಿಕ ವ್ಯವಸ್ಥೆ:
* ಈ ಪ್ರದೇಶದ ಅನೇಕ ರಾಷ್ಟ್ರೀಯ ನಾಯಕರು ಸಂಸ್ಥಾನವನ್ನು ಭಾರತ ಒಕ್ಕೂಟದಲ್ಲಿ ಸೇರಿಸಬೇಕು ಎಂದು ಎಲ್ಲ ರೀತಿಯ ಹೋರಾಟ ಮಾಡುತ್ತ ಬಂದರು, ಆ ಹೋರಾಟದ ಫಲವಾಗಿ ಹೈದ್ರಾಬಾದ ಸಂಸ್ಥಾನವನ್ನು ಭಾರತ ಸರಕಾರ ಪೋಲಿಸ್ ಕಾರ್ಯಚರಣೆಯನ್ನು ‘ಆಪರೇಶನ್ ಪೋಲೋ’ ಎಂಬ ಹೆಸರಿನಿಂದ 13-09-1948 ರಂದು ಪ್ರಾರಂಭಿಸಿ ಕೇವಲ ನಾಲ್ಕುದಿನಗಳಲ್ಲಿ 19-09-1948 ರಂದು ಹೈದ್ರಾಭಾದ ನಗರಕ್ಕೆ ಮುತ್ತಿಗೆ ಹಾಕಲಾಯಿತು.
* ಈ ಸಂಧರ್ಭದಲ್ಲಿ ಪರಸ್ಥಿತಿಯ ಗಂಭೀರತೆಯನ್ನು ಅರಿತ ನಿಜಾಮ ಮೀರ್ ಉಸ್ಮಾನ ಅಲಿಖಾನ ಹೈದ್ರಾಭಾದ ಸಂಸ್ಥಾನವನ್ನು ಭಾರತ ಒಕ್ಕೂಟದಲ್ಲಿ ವಿಲೀನಗೋಳಿಸಿದರು. ಆಗ ದೇಶದಲ್ಲಿ ಹೈದ್ರಾಭಾದ ಸಂಸ್ಥಾನವು ಒಂದು ರಾಜ್ಯವಾಗಿ ಪೋಲಿಸ್ ಕಾರ್ಯಚರಣೆಯ ಮುಖ್ಯಸ್ಥರಾಗಿದ್ದ ಜನರಲ್ ಚೌದರಿಯವರೆ ಮಿಲಿಟರಿ ಗೌವರ್ನರಗ ಆಗಿ ಅಧಿಕಾರ ಸ್ವೀಕರಿಸಿದರು ಹಾಗೂ ಅವರು ಡಿಸೆಂಬರ್ 1949ವರೆಗೆ ಮುಂದುವರೆದರು, ಅವರ ನಂತರ ಹೈದ್ರಾಬಾದ ರಾಜ್ಯದ ಮುಖ್ಯಮಂತ್ರಿಯಾಗಿ ಎಮ್.ಕೆ.ವೆಲ್ಲೋಡಿ ಐ.ಸಿ.ಎಸ್ ಅಧಿಕಾರ ಸ್ವೀಕರಿಸಿದರು.
* ನಿಜಾಮ ಮೀರ್ ಉಸ್ಮಾನ ಅಲಿ ಖಾನ ಇವರನ್ನು ಕೇಂದ್ರ ಸರಕಾರ ಹೈದ್ರಾಭಾದ ರಾಜ್ಯದ ರಾಜ್ಯಪ್ರಮುಖರಾಗಿ ನೇಮಿಸಿತು ಅವರು 1956ರ ವರೆಗೆ ಅಧಿಕಾರದಲ್ಲಿದ್ದರು. ಹೈದ್ರಾಭಾದ ರಾಜ್ಯವನ್ನು ರಾಜ್ಯ ಮಪನರ್ವಿಂಗಡಣೆಯ ಸಂದರ್ಭದಲ್ಲಿ ಮೂರು ಭಾಗಗಳನ್ನಾಗಿ ವಿಭಜಿಸಿ ಬೇರೆ ರಾಜ್ಯಗಳ ಜೋತೆ ವಿಲೀನಗೋಳಿಸಿದರು.
* ಈ ಸಂದರ್ಭದಲ್ಲಿ ಹೈದ್ರಾಭಾದ ರಾಜ್ಯ ತನ್ನ ಅಸ್ತಿತ್ವ ಕಳೆದುಕೋಂಡಿತು ಹೀಗಾಗಿ ಹೈದ್ರಾಭಾದ ಕರ್ನಾಟಕದ ನಾಗರೀಕರು ವರ್ಷದಲ್ಲಿ ಎರಡು ಸಲ ಸ್ವತಂತ್ರ್ಯ ದಿನಾಚರಣೆಯನ್ನು ಆಚರಿಸುವಂತಾಯಿತು. ಒಂದು ಭಾರತಕ್ಕೆ ಸಿಕ್ಕ ಸ್ವಾತಂತ್ರ್ಯಕ್ಕಾಗಿ 15ನೆ ಆಗಷ್ಟ್ ರಂದು ಇನ್ನೂಂದು ಹೈದ್ರಾಭಾದ ಸಂಸ್ಥಾನ ಭಾರತ ಒಕ್ಕೂಟದಲ್ಲಿ ಸೇರಿದ ದಿನ 17ನೇ ಸೆಪ್ಟೆಂಬರ್ ರಂದು ಹೈದ್ರಾಭಾದ-ಕರ್ನಾಟಕ ವಿಮೋಚನಾ ದಿನಾಚರಣೆ ಎಂದು ಆಚರಿಸಲಲಾಗುತ್ತದೆ
 
==ಹೈದ್ರಬಾದ್ ಸಂಸ್ಥಾನ==
ಈ ಸಂಸ್ಥಾನದ ಆಡಳಿತ ಭಾಷೆ ಉರ್ದುವಾಗಿತ್ತು, ಶಿಕ್ಷಣ ಮಾದ್ಯಮ ಕೂಡ ಉರ್ದುವಾಗಿತ್ತು.ಆದರೆ ಇಂಗ್ಲೀಷ ಓದುವದು ಖಡ್ಡಾಯವಾಗಿತ್ತು. ಈತನ ಆಡಳಿತದಲ್ಲಿ ಹಲವಾರು ಶೈಕ್ಷಣಿಕ ಅಭಿವೃದ್ದಿ ಯೋಜನೆಗಳನ್ನು ಹಮ್ಮಿಕೂಂಡಿದ್ದನು, ಅವುಗಳಲ್ಲಿ ಮುಖ್ಯವಾದವುಗಳೆಂದರೆ, 1917ರಲ್ಲಿ ಹೈದ್ರಾಬಾದ ನಗರದಲ್ಲಿ ಉಸ್ಮಾನೀಯ ವಿಶ್ವವಿದ್ಯಾಲಯ ಸ್ಥಾಪನೆ,ಬನಾರಸ್ ಹಿಂದು ವಿಶ್ವವಿದ್ಯಾಲಯ,ಝೂಮೀಯಾ ನಿಜಾಮೀಯ ಶಾಲೆ,ದಾರುಲ್ ಉಲುಮ್ ದಿಯೋಬಂಡ್ ವಿಶ್ವವಿದ್ಯಾಲಯ ಹಾಗೂ ಅಲಿಗಡ್ ಮುಸ್ಲಿಂ ವಿಶ್ವವಿದ್ಯಾಲಯಗಳ ಅಭಿವೃದ್ದಿಗೆ ತಲಾ10 ಲಕ್ಷ ರೂ. ಹಣವನ್ನು ದೇಣಿಗೆ ನೀಡಿದನು.ಶಿಕ್ಷಣಕ್ಕಾಗಿ ಅವನು ತನ್ನು ಬಜೆಟ್ನ ಶೇ 11ಷ್ಟು ಹಣವನ್ನು ಮೀಸಲಿಟ್ಟನು. ಪ್ರಾಥಮಿಕ ಶಿಕ್ಷಣವನ್ನು ಖಡ್ಡಾಯಗೋಳಿಸಿ ಬಡವರಿಗೆ ಉಚಿತ ಶಿಕ್ಷಣ ನೀಡಲಾಗುತಿತ್ತು. ಉಸ್ಮಾನಿಯಾ ವಿಶ್ವವಿದ್ಯಾಲಯ ಸ್ಥಾಪನೆಯ ಉದ್ದೇಶದಲ್ಲಿ ವಿಜ್ಞಾನ,ತಂತ್ರಜ್ಞಾನ ಮತ್ತು ಸಾಮಾಜಿಕ ವಿಜ್ಞಾನದಲ್ಲಿ ಸಂಶೋಧನೆ ಮತ್ತು ವಿಶೇಷವಾಗಿ ಕೃಷಿಯಲ್ಲಿ ಸಂಶೋಧನೆ ಮಾಡಬೇಕೆಂದು ನಿಜಾಮ ಸ್ಪಷ್ಟವಾದ ಆದೇಶ ಮಾಡಿದ್ದನು, ಕಾಲೇಜ ಆಫ್ ಲಾ,ಶಿಕ್ಷಣ ತರಬೇತಿ ಸಂಸ್ಥೆ,ವೈದ್ಯಕೀಯ ಕಾಲೇಜು, ಇಂಜನೀಯರಿಂಗ್ ಕಾಲೇಜು,ಕೃಷಿ ಮಹಾವಿದ್ಯಾಲಯ ಹೀಗೆ ಹಲವಾರು ಕಾಲೇಜುಗಳನ್ನು 1927ರಲ್ಲಿ ಪ್ರಾರಂಭಿಸಿದನು. ಉಸ್ಮಾನಿಯ ವಿಶ್ವವಿದ್ಯಾಲಯದಲ್ಲಿ 1936ರಲ್ಲಿ ಭೌತಶಾಸ್ತ್ರ,ರಸಾಯನ ಶಾಸ್ತ್ರ,ಪ್ರಾಣಿ ಶಾಸ್ತ್ರ,ಸಸ್ಯಶಾಸ್ತ್ರ, ವೈದ್ಯಕೀಯ, ಇಂಜನೀಯರಿಂಗ್,ಮೆಟಲರ್ಜಿ ಇತ್ಯಾದಿ ವಿಷಯಗಳಲ್ಲಿ ಸ್ನಾತಕೋತ್ತರ್ ಕೋರ್ಸ್ಗಳನ್ನು ಪ್ರಾರಂಬಿಸಿದ್ದನು.
* ಹೈದ್ರಾಭಾದ ಸಂಸ್ಥಾನವು 1724ರಲ್ಲಿ ಮೂಗಲ ಸಾಮ್ರಾಜ್ಯದ ವಿಸ್ತರಣೆಯ ಻ಂಗವಾಗಿ ಡೆಕ್ಕನನ ಪ್ರಾಂತ್ಯವಾಗಿ ಉದಯವಾಯಿತು. ಇದರ ಮೂದಲ ವೈಸರಾಯವಾಗಿ ನಿಜಾಮುಲ್-ಮುಲ್ಕ ಎಂದು ‘ಆಸೀಫ್ ಜಾಹೀ’ ವಂಶಸ್ಥರನ್ನು ಮೂಗಲ ದೂರೆ ಔರಂಗಜೇಬ್ ನೀಮಿಸಿದರು.
|-
* ಇದರ ಮೂದಲ ರಾಜದಾನಿ ಔರಂಗಾಜಾದ ಆಗಿತ್ತು ‘ಆಸೀಫ್ ಜಾಹೀ’ ವಂಶದ ಮೂದಲ ಆಡಳಿತಗಾರನಾಗಿ ಖಮರುದ್ದೀನ ಖಾನ ಸಿದ್ದೀಖಿ ಅಧಿಕಾರ ಸ್ವೀರರಿಸಿದನು.ಇವನಾಡಳೀತದಲ್ಲಿ ರಾಜ್ಯದ ಮೇಲೆ ಹಿಡಿತ ಸಾದಿಸುವದೇ ಒಂದು ಕೆಲಸವಾಗಿಬಿಡುತ್ತದೆ.
|ನೀರಾವರಿ ವ್ಯವಸ್ಥೆ:
* ಇವನ ನಂತರ ನಾಲ್ಕನೇ ಮಗನಾದ ನವಾಬ್ ಮೀರ್ ನಿಜಾಮ ಅಲೀಖಾನ ಸಿದ್ದಖೀ ಬಹದ್ದೂರ ಇವನು ಅಧಿಕಾರಕ್ಕೆ ಬರುತ್ತಾನೆ.ಇವನು 1763ರಲ್ಲಿ ರಾಜ್ಯಧಾನಿಯನ್ನು ಔರಂಗಾಬಾದ್ ದಿಂದ ಹೈದ್ರಾಭಾದಗೆ ಸ್ಥಳಾಂತರಿಸಿ, ರಾಜ್ಯವನ್ನು ಡೆಕ್ಕನ್ ಪ್ರಾಂತ್ಯದವರೆಗೆ ವಿಸ್ತರಿಸುತ್ತಾನೆ.
* 1803ರಲ್ಲಿ ಮೀರ್ ನಿಜಾಮ ಅಲೀಖಾನ ಸಿದ್ದಿಖೀ ಬಹದ್ದೂರನ ನಿಧನ ನಂತರ ಇವನ ಎರಡನೇ ಮಗ ಮೀರ್ ಅಕ್ಬರ್ ಅಲೀ ಖಾನ ಸಿದ್ದಿಖೀ ಸಿಕಂದರ ಜಹಾ ಅಧಿಕಾರಕ್ಕೆ ಬರುತ್ತಾನೆ. ಇವನು 1829 ರಲ್ಲಿ ನಿಧನ ಹೋಂದುತ್ತಾನೆ. ಇತನ ನಂತರ ಮಗ ನಾಸೀರ್ ಉದ್-ದವಲಾಹ ಮೀರ್ ಫರಕುಂದಾ ಅಲೀ ಖಾನ ಸಿದ್ದಿಖೀ ಅಧಿಕಾರಕ್ಕೆ ಬರುತ್ತಾನೆ.
* ಇವನು 1857 ರವರೆಗೆ ಅಧಿಕಾರದಲ್ಲಿರುತ್ತಾನೆ, ಇವನ ನಂತರ ಇವನ ಮಗನಾದ ಅಪ್ಜಲ್-ಅದ್-ದವಲ್ 1857 ರಲ್ಲಿ ಅಧಿಕಾರಕ್ಕೆ ಬರುತ್ತಾನೆ.ಇವನು 1869 ರವರೆಗೆ ಅಧಿಕಾರದಲ್ಲಿರುತ್ತಾನೆ. ಇವನ ನಂತರ ಇವನ ಮಗನಾದ ಮಹಿಬೂಬ ಅಲಿ ಖಾನ ಸಿದ್ದಿಖೀ 1869 ರಲ್ಲಿ ಅಧಿಕಾರಕ್ಕೆ ಬರುತ್ತಾನೆ.
* ಇವನ ನಂತರ ಕೂನೆಯ ನಿಜಾಮ ದೋರೆ ಮೀರ ಉಸ್ಮಾನ ಅಲಿ ಖಾನ (ಆಸೀಫ್ ಜಾಹ-7)1911 ರಲ್ಲಿ ಅಧಿಕಾರಕ್ಕೆ ಬರುತ್ತಾನೆ.ಇವನ ಆಡಳಿತದಲ್ಲಿ ಹೈದ್ರಾಬಾದ ಸಂಸ್ಥಾನ ಅಭಿವೃದ್ದಿಯಲ್ಲಿ ಮುನ್ನಡೆ ಸಾದಿಸುತ್ತದೆ. ಇತನ ಹೈದ್ರಾಬಾದ ಸಂಸ್ಥಾನವನ್ನು 37 ವರ್ಷಗಳ ಕಾಲ ಆಡಳಿತ ನಡೆಸುತ್ತಾನೆ.1948ರಲ್ಲಿ ಈ ಸಂಸ್ಥಾನವು ಭಾರತದಲ್ಲಿ ವಿಲೀನಗೋಳಿವುದರ ಮೂಲಕ ನೇರವಾದ ಅಧಿಕಾರದಿಂದ ದೂರ ಸರಿಯುತ್ತಾನೆ ಆದರೆ 1956ರವರೆಗೆ ಮೀರ ಉಸ್ಮಾನ ಅಲೀಖಾನ ಹೈದ್ರಾಬಾದ ರಾಜ್ಯದ ರಾಜಪ್ರಮುಖರಾಗಿ ಮುಂದುವರೆಯುತ್ತಾರೆ.
 
==ಹೈದ್ರಾಬಾದ ಸಂಸ್ಥಾನದ ಕೂನೆಯ ನಿಜಾಮನ ಮೀರ್ ಉಸ್ಮಾನ ಅಲೀಖಾನ ಆಡಳಿತ==
ನೀರಾವರಿಗೆ ಅತೀ ಹೆಚ್ಚಿನ ಪ್ರಾತಿನಿದ್ಯ ನೀಡಿದ್ದ ನಿಜಾಮ, 1913ರಲ್ಲಿ ಕೃಷಿ ಸರಕಾರ ಇಲಾಖೆಯನ್ನು ಸ್ಥಾಪಿಸಿದನು.1920ರಲ್ಲಿ ಹೈದ್ರಾಬಾದ ಸಂಸ್ಥಾನದಲ್ಲಿ ______________________________ಕರೆಗಳನ್ನು ಕಟ್ಟಿಸಿದನು.1945ರಲ್ಲಿ ತುಂಗಾ-ಭದ್ರಾ ನದಿಗೆ ಹೋಸಪೇಟೆ ಹತ್ತಿರ ಜಲಾಶಯ ನಿರ್ಮಿಸಲು ಅಂದೆ ಸರ್ವೆಕಾರ್ಯ ಪೂರ್ಣಗೋಳಿಸಿ,ಅದು ನಿಜಾಮ ಪ್ರಾಂತ್ಯದಲ್ಲಿ ಬರದೇ ಇರುವುದರಿಂದ ಅಲ್ಲಿನ ರಾಜರೂಂದಿಗೆ ಮಾತುಕತೆ ನಡೆಸಿದ್ದನು, ಹೀಗೆ ಹಲವಾರು ನೀರಾವರಿ ಯೋಜನೆಗಳಿಗೆ ಚಾಲನೆ ನೀಡಿದ್ದನು.
* ಹೈದ್ರಾಬಾದ ಸಂಸ್ಥಾನದ ಕೂನೆಯ ನಿಜಾಮನ ಮೀರ್ ಉಸ್ಮಾನ ಅಲೀಖಾನ 1886 ಎಪ್ರಿಲ್ 6 ರಂದು ಮಹಿಬೂಬ ಅಲೀ ಖಾನ ಸಿದ್ದಿಖೀಯ ಎರಡನೆಯ ಮಗನಾಗಿ ಪುರಾನಿ ಹವೇಲಿ ಹೈದ್ರಾಬಾದನಲ್ಲಿ ಜನಿಸಿದನು. 1887ರಲ್ಲಿ ಇತನ ಅಣ್ಣನು ನಿಧನ ಹೂಂದ್ದಿದರಿಂದ ಮೀರ್ ಉಸ್ಮಾನ ಅಲೀಖಾನನ ಶಿಕ್ಷಣಕ್ಕಾಗಿ ವಿಶೇಷ ಕಾಳಜಿ ವಹಿಸಲಾಗಿತ್ತು.
|-
* ಇವನು 12ನೇ ಸೆಪ್ಟೆಂಬರ್ 1911 ರಲ್ಲಿ ಅಧಿಕಾರಕ್ಕೆ ಬಂದು 18ನೇ ಸೆಪ್ಟೆಂಬರ್ 1948ರ ವರೆಗೆ ಈ ಸಂಸ್ಥಾನವನ್ನು ಆಳಿದನು.ಮೀರ್ ಉಸ್ಮಾನ ಅಲೀಖಾನ 1906ರಲ್ಲಿ ತನ್ನ 21ನೇ ವಯಸ್ಸಿನಲ್ಲಿ ಪಾಶಾ ಭೇಗಂ ಇವರನ್ನು ಮದುವೆಯಾದನು.ಇವನ ಆಡಳಿತದಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಇವನು ಕೂಡ ಒಬ್ಬನಾಗಿದ್ದನು.
|ಸಾಮಾನ್ಯ ಆಡಳಿತ:
* 1940ರಲ್ಲಿ ಇವನ ಹತ್ತಿರ 2 ಬಿಲಿಯನ್ ಡಾಲರ್ ಹಣವಿತ್ತು ಅಥವಾ ಯು.ಎಸ್.ಎ ಬಜೆಟ್ ನ ಶೇ 2 ರಷ್ಟಿತ್ತು. ಆಗಷ್ಟ ಸ್ವಾತಂತ್ರ್ಯ ಗೋಂಡ ಭಾರತ ಸರಕಾರದ ವಾರ್ಷಿಕ ಬಜೆಟ್ 1 ಬಿಲಿಯನ್ ಡಾಲರ್ ಆಗಿತ್ತು.100 ಮಿಲಿಯನ್ ಡಾಲರ ಬೆಲೆಯ ಜಾಕೋಬ್ ಡೈಮಂಡ್ ನ್ನು _______________ಆಗಿ ಬಳಸುತ್ತಿದ್ದ.
* ಹೀಗಾಗಿ ಇವನು ಸಾಯುವವರೆಗೂ ಏಷಿಯಾ ಖಂಡದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿಯೇ ಉಳಿದ.ಇಂತಹ ಶ್ರೀಮಂತ ರಾಜ ಎಂದಿಗೂ ಬಂಗಾರದ ಆಭರಣಗಳನ್ನು ಮೈಮೇಲೆ ಧರಿಸಲೇ ಇಲ್ಲ ಎನ್ನುವದು ಸೌಜಿಗದ ಮಾತು.ಸುಶಿಕ್ಷಿತನು ,ಒಳ್ಳೆಯ ಆಡಳಿತಗಾರನು ಆಗಿದ್ದನು.
* ಇವನು ಒಳ್ಳೆಯ ಶಿಕ್ಷಣ ಪಡೆದು.ಇಂಗ್ಲೀಷ, ಉರ್ದು, ಪರ್ಷಿಯನ್ ಭಾಷೆಗಳಲ್ಲಿ ಪಾಂಡಿತ್ಯ ಹೋಂದಿದ್ದನು.ಹಲವಾರು ಸಾಹಿತ್ಯಕ ಪುಸ್ತಕಗಳನ್ನು ಉರ್ದು ಮತ್ತು ಪರ್ಷಿಯನ್ ಭಾಷೆಗಳಲ್ಲಿ ಬರೆದಿದ್ದಾನೆ. ಇತನ ಆಡಳಿತದಲ್ಲಿ ಹೈದ್ರಾಬಾದ ಸಂಸ್ಥಾನವು ಸ್ವಾತಂತ್ರ್ಯ ಪೂರ್ವ ಭಾರತದ ಅತ್ಯಂತ ದೂಡ್ಡ ಸಂಸ್ಥಾನವಾಗಿತ್ತು.
* ಈ ಸಂಸ್ಥಾನದ ವಿಸ್ತೀರ್ಣ 2,23,000 ಚ.ಕೀ.ಮೀ ಆಗಿತ್ತು.ಇದು ಈಗಿನ ಇಂಗ್ಲೆಂಡಿನಷ್ಟು (ಈಗ ಕರ್ನಾಟಕದ ಒಟ್ಟು ವಿಸ್ತೀರ್ಣ 1,91,976 ಚ.ಕೀ.ಮೀ) ಹೀಗಾಗಿ ಅಖಂಡ ಭಾರತದಲ್ಲಿ ಬ್ರಿಟಿಷರಿಂದ ಅತೀ ಉನ್ನತ ಗೌರವ ಪಡೆದವರಾಗಿದ್ದರು. 21 ಗನ್ ಸಲ್ಯೂಟ್ ನ ಗೌರವ ಪಡೆಯುವ ಭಾರತದ ಐದು ಸಂಸ್ಥಾನಗಳಲ್ಲಿ ಈ ಸಂಸ್ಥಾನ ಪ್ರಥಮವಾಗಿತ್ತು.
* ಅಂದು ಹದಿನಾರು ಜಿಲ್ಲೆಗಳನ್ನು ಹೂಂದಿದ್ದು ಔರಂಗಾಬಾದ,ಬೀಡ್,[[ನಾಂದೇಡ್]],ಪರಭಾನಿ,ಬೀದರ,ರಾಯಚೂರು,ಗುಲ್ಬರ್ಗಾ,ಮಹಿಬೂಬ ನಗರ, ಉಸ್ಮಾನಾಬಾದ, ಮೇಡಕ್, ನಲ್ಗೋಂಡ, ನಿಜಾಮಾಬಾದ,ಅದಿಲಾಬಾದ,ಕರೀಮನಗರ,ವಾರಂಗಲ್ ಹಾಗೂ ಹೈದ್ರಾಬಾದ,ಹೈದ್ರಾಬಾದ ಇದರ ರಾಜಧಾನಿಯಾಗಿತ್ತು.
* ಮೀರ್ ಉಸ್ಮಾನ ಅಲೀಖಾನನ 37 ವರ್ಷಗಳ ಆಡಳಿತದಲ್ಲಿ ಹೈದ್ರಾಬಾದ ಸಂಸ್ಥಾನದಲ್ಲಿ ಶಿಕ್ಷಣ,ಕೃಷಿ,ವಿದ್ಯತ್,ರೈಲ್ವೆ,ಬ್ಯಾಂಕ್,ವಾಯುಯಾನ,ರಸ್ತೆ,ಸೇತುವೆ,ನೀರಾವರಿ,ಕೆರೆಗಳ ಪುನರುಜ್ಜೀವನ ಹೀಗೆ ಅಭಿವೃದ್ದಿಯ ಕಡೆ ಸಾಗುತಿತ್ತು ಹಲವಾರು ಅಭಿವೃದ್ದಿ ಕಾರ್ಯಗಳನ್ನು ಕೈಗೋಂಡು ಕೀರ್ತಿ ಇವನಿಗೆ ಸಲ್ಲುತ್ತದೆ.
 
==ಶೈಕ್ಷಣಿಕ ವ್ಯವಸ್ಥೆ==
7 ನೇ ನವೆಂಬರ್ 1919ರಂದು ರಾಜ್ಯಕ್ಕೆ ಹೋಸ ಸಂವಿಧಾನವನ್ನು. ಕಾರ್ಯಕಾರಿ ಪರಿಷತ್ನೂಂದಿಗೆ ಜಾರಿಗೆ ತಂದನು.ನ್ಯಾಯಾಂಗ ಮತ್ತು ಶಾಸಕಾಂಗವನ್ನು ಬೆರ್ಪಡಿಸಿದನು.ಹಲವಾರು ಸರಕಾರಿ ಇಲಾಖೆಗಳನ್ನು ಸ್ಥಾಪಿಸಿ ಆಡಳಿತ ಸುಲಭವಾಗಿ ನಡೆಸಲು ಪ್ರಯತ್ನಿಸಿದನು.ಸಂಸ್ಥಾನದ ರಕ್ಷಣೆಗಾಗಿ ಮಿಲಿಟರಿ ವ್ಯವಸ್ಥೆಯನ್ನು ಕೂಡ ಹೋಂದಿದ್ದನು.ಅವನ ಸಂಸ್ಥಾನದಲ್ಲಿ ಹೈದ್ರಾಬಾದ ಸಿವಿಲ್ ಸರ್ವಿಸ್ ಸ್ ಎಂಬ ಸರಕಾರಿ ಆಡಳಿತ ವ್ಯವಸ್ಥೆಯನ್ನು ಜಾರಿಗೆ ತಂದಿದ್ದನು.ಅದೇ ರೀತಿ ವಾಡಿ-ಗದಗ ಹಾಗೂ ಮಹಿಬೂಬ ನಗರ-ಮುನಿರಾಬಾದ ರೈಲ್ವೆ ಯೋಜನೆಗೆ ಚಾಲನೆ ನೀಡಿ ಸರ್ವೆ ಕಾರ್ಯ ಪೂರ್ಣಗೂಳಿಸಿದನು.ಆ ರೈಲ್ವೆ ಯೋಜನೆಗಳು ಇಂದಿಗೂ ನೆನೆಗುದಿಗೆ ಬಿದ್ದಿರುವುದು ಪ್ರಜಾಪ್ರಭುತ್ವ ಸರಕಾರಗಳ ದುರಂತವೇ ಸರಿ.ಅವನು ಹಣಕಾಸಿನ ವ್ಯವಹಾರಕ್ಕೆ ತನ್ನದೆ ಆದ ನಾಣ್ಯವನ್ನು ಹೋಂದಿದ್ದು (ಹೈದ್ರಾಬಾದ ಸಿಕ್ಕಾ)ನೂರು ರೂಪಾಯಿಯ ನೋಟುಗಳನ್ನು ಮುದ್ರಿಸಿದನು.ಸಂಸ್ಥಾನದ ಹಣಕಾಸಿನ ಉವಹಾರವನ್ನು ನಡೆಸಲು 1941 ರಲ್ಲಿ ‘ಹೈದ್ರಾಬಾದ ಸ್ಟೇಟ್ ಬ್ಯಾಂಕ್’(ಈಗಿನ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ)ನ್ನು ರಾಜ್ಯದ ಕೇಂದ್ರ ಬ್ಯಾಂಕನ್ನಾಗಿ ಸ್ಥಾಪಿಸಿದನು.ಸ್ವಂತ ರೈಲ್ವೆ ಇಲಾಖೆಯನ್ನು ಸಹ ಹೋಂದಿದ್ದು.ಸಂಸ್ಥಾನದ ಜನರಿಗೆ ರೈಲ್ವೆ ಸಾರಿಗೆ ವ್ಯವಸ್ಥೆ ಮಾಡಿದ್ದನು.ನಿಜಾಮ ಕಟ್ಟಿಸಿದ ಹಲವಾರು ಸೇತುವೆಗಳು ಇಂದಿಗೂ ಗಟ್ಟಿಯಾಗಿರುವದು ಕೆಲಸಕ್ಕೆ ಹಿಡಿದ ಕೈಗನ್ನಡಿಯಾಗಿದೆ.ವಿದ್ಯತ್ ಗಾಗಿ ಒಂದು ಪ್ರತ್ಯೇಕ ಇಲಾಖೆಯನ್ನೇ ಸ್ಥಾಪಿಸಿ,ವಿದ್ಯತ್ ಉತ್ಪಾದನೆಗೆ ಪ್ರಾಮುಖ್ಯತೆಯನ್ನು ನಿಡಿದ್ದನು.1914ರಲ್ಲಿ ಪ್ರಾಭ್ಯ ವಸ್ತು ಇಲಾಖೆಯನ್ನು ಸ್ಥಾಪಿಸಲಾಗಿತ್ತು.ಸಂಸ್ಥಾನದಲ್ಲಿ ಒಮ್ಮೆ ಭೀಕರ ಬರಗಾಲ ಬಂದಾಗ ಎಲ್ಲ ಕಡೆ ಕುಡಿಯುವ ನೀರಿನ ಬಾವಿಗಳನ್ನು ತೆರೆಯಲು ಒಬ್ಬ ಬ್ರಿಟಿಷ ಅಧಿಕಾರಿಯನ್ನು ನೇಮಿಸಿ.ಸಾವಿರಾರು ಬಾವಿಗಳನ್ನು ನಿರ್ಮಿಸಿದನು. ಅವು ಇಂದಿಗೂ ಬತ್ತದೆ ಇರುವದು ಅವನ ಕಾಳಜಿ ಗೂಚರಿಸುತ್ತದೆ. ಕೈಗಾರಿಕೆಗಳಿಗೂ ಹೆಚ್ಚು ಒತ್ತು ಕೋಟ್ಟಿದ್ದ ನಿಜಾಮ ಹಲವಾರು ಸರಕಾರಿ ಸೌಮ್ಯದ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ಥಳಿಯರಿಗೆ ಔದ್ಯೋಗಿಕವಾಗಿ ,ಆರ್ಥಿಕವಾಗಿ ಅಭಿವೃದ್ದಿಯಾಗಲು ಅವಕಾಶ ನೀಡಲಾಗಿತ್ತು.ಈಗಿನ ಸಿಂಗ್ರೇಣಿ ಕಲ್ಲಿದ್ದಲು ಗಣಿ,ಚಾರಮಿನಾರ್ ಸಿಗರೇಟ್ ತಯಾರಿಕಾ ಘಟಕ,ನಿಜಾಮ ಶುಗರ್ ಫ್ಯಾಕ್ಟರಿ,ಜಿಂದಾ ತೆಲಿಸ್ಮಾತ,ಅಜಮ್ ಜಾಹೀ ಮಿಲ್ ವಾರಂಗಲ್ ಮುಂತಾದವುಗಳು. ಹೀಗೆ ಉತ್ತಮ ಆಡಳಿತ.ಜನಪರ ಆಡಳಿತ ನೀಡಿದ ನಿಜಾಮ ಖಾಸೀಂ ರಿಜ್ಜಿಯ ರಜಾಕರರ ಸೈನ್ಯಕ್ಕೆ ನೀಡಿದ ಸ್ವಾತಂತ್ರ್ಯದಿಂದಾಗಿ ದೇಶದ ಜನರಿಂದ ದೂರಾದದ್ದು ದುರಾದೃಷ್ಟ.ಇತನ ಆಡಳಿತದ ಕೂನೆಯ ಒಂದು ವರ್ಷದಲ್ಲಿ ರಜಾಕರರು ನಡೆಸಿದ ದೌರ್ಜ್ಯನ್ಯ,ದರೋಡೆ,ಸಬ್ಬಾಳಿಕೆ ,ಹಲ್ಲೆಗಳು ಅಚ್ಚಳಿಯದೆ ಉಳಿದವು ಒಂದೆ ಭಾಷೆ ಮಾತನಾಡುವ ಜನ ಬೇರೆ ಬೇರೆ ರಾಜ್ಯದಲ್ಲಿ ಹರಿದು ಹಂಚಿ ಹೋದ ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ. ಆಡಳಿತ ಭಾಷೆ ಒಂದು ಮಾತೃ ಭಾಷೆ ಮತ್ತೂಂದು ಆಗಿ ಜನರಿಗೆ ತಮ್ಮ ಸಮಸ್ಯೆಗಳನ್ನು ಹೇಳುವ ದಾರಿಯೇ ಕಾಣದಂತಾಗಿತ್ತು. ಸ್ವಾತಂತ್ರ್ಯ ನಂತರ ಭಾರತದಲ್ಲಿ ಭಾಷೆಯೆ ಆಧಾರದಲ್ಲಿ ಒಂದಾಗುವ ತನ್ಮೂಲಕ ಅಭಿವೃದ್ದಿಯಾಗುವ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾದವು ಹಲವಾರು ಹಡೆ ತಿರ್ವ ಸ್ವರೂಪದ ಹೋರಾಟಗಳು ನಡೆದವು.1953ರಲ್ಲಿ ಕುಷ್ಟಗಿ ಲೋಕಸಭಾ ಕ್ಷೇತ್ರದ ಪ್ರಥಮ ಸದಸ್ಯರಾದ ಡಾ.ಶಿವಮೂರ್ತಿಸ್ವಾಮಿ ಆಳವಂಡಿಯವರು ರಾಜ್ಯಗಳನ್ನು ಭಾಷೆಗಳ ಆಧಾರದ ಮೇಲೆ ಪುರ್ನವಿಂಗಡನೆ ಮಾಡಬೇಕೆಂದು ಪ್ರಥಮ ಬಾರಿಗೆ ಲೋಕಸಭೆಯಲ್ಲಿ ಚರ್ಚೆಗೆ ಒಳಪಡಿಸಿ ಒತ್ತಾಯಿಸಿದರು. ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರವು ಆಡಳಿತಾತ್ಮಕ ದೃಷ್ಟಿಯಿಂದ ಪ್ರಥಮ ರಾಜ್ಯ ಪುರ್ನವಿಂಗಡನಾ ಆಯೋಗವನ್ನು ನ್ಯಾ.ಡಾ.ಫಜಲ್ ಅಲಿಯವರ ನೇತೃತ್ವದಲ್ಲಿ ರಚಿಸಿತು. ನ್ಯಾ.ಡಾ.ಫಜಲ್ ಅಲಿಯವರು ತಮ್ಮ ವರದಿಯನ್ನು ಸಲ್ಲಿಸುತ್ತಾ ಹೈದ್ರಾಬಾದ ರಾಜ್ಯವನ್ನು ಮೂರು ಭಾಗಗಳಾಗಿ ವಿಂಗಡಿಸಿ ಬೇರೆ ರಾಜ್ಯಗಳಲ್ಲಿ ವಿಲೀನಗೂಳಿಸುವ ಶಿಫಾರಸನ್ನು ಮಾಡುತ್ತ,ಹೈದ್ರಾಬಾದ ಕರ್ನಾಟಕ ದೇಶದಲ್ಲಿ ಅತ್ಯಂತ ಹಿಂದುಳಿದ ಪ್ರದೇಶ.ಮೈಸೂರು ರಾಜ್ಯ ದೇಶದಲ್ಲೇ ಅತ್ಯಂತ ಮುಂದುವರೆದ ಪ್ರದೇಶ.ಅವೆರಡರಲ್ಲಿ 100 ವರ್ಷಗಳಷ್ಟು ಅಭಿವೃದ್ದಿಯಲ್ಲಿ ವ್ಯತ್ಯಾಸವಿದೆ ಹಾಗಾಗಿ ಹೈದ್ರಾಬಾದ- ಕರ್ನಾಟಕ ಪ್ರದೇಶವನ್ನು ಹತ್ತುವರ್ಷಗಳ ಕಾಲ ಪ್ರತ್ಯೇಕವಾಗಿ ಇಟ್ಟು ಅಭಿವೃದ್ದಿ ಪಡಿಸಿ ಅನಂತರ ಅದನ್ನು ಮೈಸೂರು ರಾಜ್ಯಕ್ಕೆ ಸೇರಿಸಲು ಸಲಹೆಯನ್ನು ಕೇಂದ್ರ ಸರಕಾರಕ್ಕೆ ಮಾಡಿತು.ಆದರೆ ಅಂದಿನ ಪ್ರಧಾನಿ ಪಂಡಿತ್ ಜವಹಾರಲಾಲ ನೆಹರುರವರು ಆ ಸಲಹೆಯನ್ನು ತಿರಸ್ಕರಿಸುತ್ತ ಮೈಸೂರು ರಾಜ್ಯದವರಿಗೆ ಅಭಿವೃದ್ದಿಯ ಕುರಿತು ಆಳವಾದ ಅನಿಭವ ಹಾಗೂ ಕಾಳಜಿ ಇದೆ. ಅದರ ಜವಾಬ್ದಾರಿ ಆ ಪ್ರದೇಶವನ್ನು ಅವರೇ ಆಭಿವೃದ್ದಿ ಮಾಡುತ್ತಾರೆ ಎಂಬ ಅಪಾರವಾದ ವಿಶ್ವಾಸದೂಂದಿಗೆ ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಅಂದಿನ ಮೈಸೂರು ರಾಜ್ಯಕ್ಕೆ ಸೇರಿಸಿದರು ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ದಿಯನ್ನು ಮೈಸೂರು ರಾಜ್ಯವೆ ಮಾಡುತ್ತದೆ ಎಂದು ಹೇಳಲಾಗಿತ್ತು ಮತ್ತು ಇದನ್ನು ಈ ಭಾಗದ ಜನ ನಂಬಿದ್ದು ಇತಿಹಾಸ ಆದರೆ 1956ರಿಂದ ಇಲ್ಲಿಯವರೆಗೆ ಮೈಸೂರು/ ಕರ್ನಾಟಕ ರಾಜ್ಯವನ್ನಾಳಿದ ಎಲ್ಲ ಪ್ರಜಾಪ್ರಭುತ್ವ ಸರಕಾರಗಳು ಈ ಭಾಗಕ್ಕೆ ಅಭಿವೃದ್ದಿ ವಿಷಯದಲ್ಲಿ ಭಾರಿ ತಾರತಮ್ಯ ಮಾಡಿರುವದು ಸರಕಾರ ನೇಮಿಸಿರುವ ಹಲವಾರು ಸಮಿತಿಗಳು ಸಲ್ಲಿಸಿದ ವರದಿಗಳಿಂದ ಕಂಡುಬರಿತ್ತದೆ. ನವೆಂಬರ್ 1,1956ರಂದು ಹಲವಾರು ಹೋರಾಟಗಾರರ ಫಲವಾಗಿ ಮುಂಬಯಿ ರಾಜ್ಯದ ಬಾಂದಗಡ್ ತಾಲ್ಲೂಕು ಹೋರತುಪಡಿಸಿ ಬಿಜಾಪುರ,ಬೆಳಗಾವಿ,ಕಾರವಾರ ಜಿಲ್ಲೆಗಳು ಮದ್ರಾಸ್ ರಾಜ್ಯದ ಕಾಸರಗೂಡು ತಾಲ್ಲೂಕು ಮತ್ತು ಆಮೀನಿಡೀವಿ ದೀಪ ಹೋರತುಪಡಿಸಿ ಮಂಗಳೂರು ಜಿಲ್ಲೆ ಕೋಳ್ಳೆಗಾಲ ತಾಲ್ಲೂಕು ಕೂರ್ಗ ರಾಜ್ಯವನ್ನು ಸಂಪೂರ್ಣವಾಗಿ ವೀಲಿನಗೂಳಿಸಲಾಗಿದೆ.ಹೈದ್ರಾಬಾದ ರಾಜ್ಯದ ಅಹ್ಮದಪುರ,ನೀಲಂಗಾ ಮತ್ತು ಉದಗೀರ್ ತಾಲ್ಲೂಕು ಹೋರತುಪಡಿಸಿ ಬೀದರ ಜಿಲ್ಲೆ,ತಾಂಡೂರು ಮತ್ತು ಕೂಡಂಗಲ್ ತಾಲ್ಲೂಕು ಹೋರತುಪಡಿಸಿ ಅವಿಭಜಿತ ಗುಲ್ಬರ್ಗಾ ಜಿಲ್ಲೆ ಮತ್ತು ಆಲಂಪುರ ಮತ್ತು ಗದ್ಬಾಲ್ ತಾಲ್ಲೂಕು ಹೋರತುಪಡಿಸಿ ಅವಿಭಜಿತ ರಾಯಚೂರು ಜಿಲ್ಲೆಗಳನ್ನು ಈಗ ಅಸ್ತಿತ್ವದಲ್ಲಿರುವ ಮೈಸೂರು ರಾಜ್ಯದಲ್ಲಿ ವೀಲಿನಗೂಳಿಸಿದಾಗ ಅಖಂಡ ಮೈಸೂರ ರಾಜ್ಯದ ಉದಯವಾಯಿತು.ಅಂದು ಹೈದ್ರಾಬಾದ ಕರ್ನಾಟಕ ಭಾಗದ ಹೋರಾಟಗಾರರಿಗೆ,ಜನಪ್ರಥಿನಿಧಿಗಳಿಗೆ,ಜನರಿಗೆ ಭಾಷೆಯೆ ಮುಖ್ಯವಾಗಿ ಯಾವುದೇ ಮುಂದಾಲೋಚನೆ ಇಲ್ಲದೇ ಮೈಸೂರು ರಾಜ್ಯದಲ್ಲಿ ವೀಲಿನಗೂಳ್ಳಲು ಒಪ್ಪಿದರು.ಆಗ ಮೈಸೂರ ರಾಜ್ಯ ಸರಕಾರ ಶ್ರೀ ಎಂ.ಶೇಶಾದ್ರಿಯವರ ನೇತೃತ್ವದಲ್ಲಿ _____________________ಯನ್ನು ರಚಿಸಿತು ಆಸಮಿತಿಯು ಕರ್ನಾಟಕ ಏಕಿಕರಣದ ವಿರುದ್ದ ವರದಿ ನೀಡಿತು.ಅದೇ ಸಂದರ್ಭದಲ್ಲಿ ಮೈಸೂರು ಭಾಗದ ಹಲವಾರು ಮುಖಂಡರು ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಮೈಸೂರು ರಾಜ್ಯದಲ್ಲಿ ವೀಲಿನಗೂಳಿಸಲು ತೀರ್ವ ವಿರೋಧ ವ್ಯಕ್ತಪಡಿಸಿ ಯಾವುದೇ ಕಾರಣಕ್ಕೂ ಆ ಪ್ರದೇಶವನ್ನು ಸೇರಿಸಬಾರದು ಎಂದು ಹೋರಾಟಮಾಡಲಾಗಿತ್ತು. ಆದಾಗ್ಯೂ ಆ ಎಂ.ಶೇಶಾದ್ರಿಯವರ ವರದಿಯನ್ನು ತಿರಸ್ಕರಿಸಿ ಭಾಷೆಯೆ ಮುಖ್ಯವಾಯಿತು. ಮಾಜಿ ಮುಖ್ಯಮಂತ್ರಿ ಎಸ್.ನಿಕಲಿಂಗಪ್ಪ, ಎಂ ವಿಶ್ವೇಶ್ವರಯ್ಯ,ಗುದ್ಲಪ್ಪ ಹಳ್ಳಿಕೇರಿ,ಎ.ಜೇ.ದೋಡ್ಡಮೇಟಿ ಮುಂತಾದವರ ನಿರಂತರ ಪ್ರಯತ್ನದಿಂದಾಗಿ ಅಖಂಡ ಮೈಸೂರು ರಾಜ್ಯದ ಉದಯವಾಯಿತು. ಹೈದ್ರಾಬಾದ ರಾಜ್ಯವು ಭಾಷೆಯ ವ್ಯೆವಿದ್ಯಮಯದಿಂದ ಕೂಡಿದ ಪ್ರದೇಶವಾಗಿದ್ದು ಒಟ್ಟಾರೆಯಾಗಿ ನಾಲ್ಕು ಪ್ರಮುಖ ಭಾಷೆ ಮಾತನಾಡುವ 1940ರಲ್ಲಿ 1,63,00,000 ಜನ ಈ ರಾಜ್ಯದಲ್ಲಿದ್ದು ತೆಲಗು ಮಾತನಾಡುವ ಈಗಿನ ಹೈದ್ರಾಬಾದ ಕರ್ನಾಟಕ ಮತ್ತು ಈ ಎಲ್ಲ ಪ್ರದೇಶಗಳಲ್ಲಿ ಉರ್ದುಮಾತನಾಡುವ ಜನ ಬೆರೆತುಹೋಗಿದ್ದರು.ಒಟ್ಟು 16 ಜಿಲ್ಲೆಗಳನ್ನು ಹೋಂದಿದ್ದ ಈ ರಾಜ್ಯವು ಕನ್ನಡ ಮಾತನಾಡುವ ಮೂರು ಜಿಲ್ಲೆಗಳಾದ ಬೀದರ,ಅವಿಭಿಜಿತ ಗುಲ್ಬರ್ಗಾ ಮತ್ತು ಅವಿಭಿಜಿತ ರಾಯಚೂರು,ತೆಲಗು ಮಾತನಾಡುವ ಎಂಟು ಜಿಲ್ಲೆಗಳಾದ ಮಹಿಬೂಬ ನಗರ,ಹೈದ್ರಾಬಾದ,ಮೇಡಕ್,ಕರೀಮನಗರ,ಖಮ್ಮಮ್,ನಲಗೋಂಡ,ಅದಿಲಾಬಾದ್,ವಾರಂಗಲ್ ಹಾಗೂ ಮರಾಠಿ ಮಾತನಾಡುವ ಐದು ಜಿಲ್ಲೆಗಳಾದ ಔರಂಗಾಬಾದ,ಭೀಡ್,
* ಈ ಸಂಸ್ಥಾನದ ಆಡಳಿತ ಭಾಷೆ ಉರ್ದುವಾಗಿತ್ತು, ಶಿಕ್ಷಣ ಮಾದ್ಯಮ ಕೂಡ ಉರ್ದುವಾಗಿತ್ತು.ಆದರೆ ಇಂಗ್ಲೀಷ ಓದುವುದು ಖಡ್ಡಾಯವಾಗಿತ್ತು. ಈತನ ಆಡಳಿತದಲ್ಲಿ ಹಲವಾರು ಶೈಕ್ಷಣಿಕ ಅಭಿವೃದ್ದಿ ಯೋಜನೆಗಳನ್ನು ಹಮ್ಮಿಕೂಂಡಿದ್ದನು, ಅವುಗಳಲ್ಲಿ ಮುಖ್ಯವಾದವುಗಳೆಂದರೆ, 1917ರಲ್ಲಿ ಹೈದ್ರಾಬಾದ ನಗರದಲ್ಲಿ ಉಸ್ಮಾನೀಯ ವಿಶ್ವವಿದ್ಯಾಲಯ ಸ್ಥಾಪನೆ.
|}
* ಬನಾರಸ್ ಹಿಂದು ವಿಶ್ವವಿದ್ಯಾಲಯ, ಝೂಮೀಯಾ ನಿಜಾಮೀಯ ಶಾಲೆ, ದಾರುಲ್ ಉಲುಮ್ ದಿಯೋಬಂಡ್ ವಿಶ್ವವಿದ್ಯಾಲಯ ಹಾಗೂ ಅಲಿಗಡ್ ಮುಸ್ಲಿಂ ವಿಶ್ವವಿದ್ಯಾಲಯಗಳ ಅಭಿವೃದ್ದಿಗೆ ತಲಾ10 ಲಕ್ಷ ರೂ. ಹಣವನ್ನು ದೇಣಿಗೆ ನೀಡಿದನು.ಶಿಕ್ಷಣಕ್ಕಾಗಿ ಅವನು ತನ್ನು ಬಜೆಟ್ನ ಶೇ 11ಷ್ಟು ಹಣವನ್ನು ಮೀಸಲಿಟ್ಟನು.
* ಪ್ರಾಥಮಿಕ ಶಿಕ್ಷಣವನ್ನು ಖಡ್ಡಾಯಗೋಳಿಸಿ ಬಡವರಿಗೆ ಉಚಿತ ಶಿಕ್ಷಣ ನೀಡಲಾಗುತಿತ್ತು. ಉಸ್ಮಾನಿಯಾ ವಿಶ್ವವಿದ್ಯಾಲಯ ಸ್ಥಾಪನೆಯ ಉದ್ದೇಶದಲ್ಲಿ ವಿಜ್ಞಾನ,ತಂತ್ರಜ್ಞಾನ ಮತ್ತು ಸಾಮಾಜಿಕ ವಿಜ್ಞಾನದಲ್ಲಿ ಸಂಶೋಧನೆ ಮತ್ತು ವಿಶೇಷವಾಗಿ ಕೃಷಿಯಲ್ಲಿ ಸಂಶೋಧನೆ ಮಾಡಬೇಕೆಂದು ನಿಜಾಮ ಸ್ಪಷ್ಟವಾದ ಆದೇಶ ಮಾಡಿದ್ದನು.
* ಕಾಲೇಜ ಆಫ್ ಲಾ, ಶಿಕ್ಷಣ ತರಬೇತಿ ಸಂಸ್ಥೆ,ವೈದ್ಯಕೀಯ ಕಾಲೇಜು, ಇಂಜನೀಯರಿಂಗ್ ಕಾಲೇಜು,ಕೃಷಿ ಮಹಾವಿದ್ಯಾಲಯ ಹೀಗೆ ಹಲವಾರು ಕಾಲೇಜುಗಳನ್ನು 1927ರಲ್ಲಿ ಪ್ರಾರಂಭಿಸಿದನು. ಉಸ್ಮಾನಿಯ ವಿಶ್ವವಿದ್ಯಾಲಯದಲ್ಲಿ 1936ರಲ್ಲಿ ಭೌತಶಾಸ್ತ್ರ,ರಸಾಯನ ಶಾಸ್ತ್ರ,ಪ್ರಾಣಿ ಶಾಸ್ತ್ರ,ಸಸ್ಯಶಾಸ್ತ್ರ, ವೈದ್ಯಕೀಯ, ಇಂಜನೀಯರಿಂಗ್,ಮೆಟಲರ್ಜಿ ಇತ್ಯಾದಿ ವಿಷಯಗಳಲ್ಲಿ ಸ್ನಾತಕೋತ್ತರ್ ಕೋರ್ಸ್ಗಳನ್ನು ಪ್ರಾರಂಬಿಸಿದ್ದನು.
 
==ನೀರಾವರಿ ವ್ಯವಸ್ಥೆ==
* ನೀರಾವರಿಗೆ ಅತೀ ಹೆಚ್ಚಿನ ಪ್ರಾತಿನಿದ್ಯ ನೀಡಿದ್ದ ನಿಜಾಮ, 1913ರಲ್ಲಿ ಕೃಷಿ ಸರಕಾರ ಇಲಾಖೆಯನ್ನು ಸ್ಥಾಪಿಸಿದನು.1920ರಲ್ಲಿ ಹೈದ್ರಾಬಾದ ಸಂಸ್ಥಾನದಲ್ಲಿ ______________________________ ಕೆರೆಗಳನ್ನು ಕಟ್ಟಿಸಿದನು. 1945ರಲ್ಲಿ ತುಂಗಾ-ಭದ್ರಾ ನದಿಗೆ ಹೋಸಪೇಟೆ ಹತ್ತಿರ ಜಲಾಶಯ ನಿರ್ಮಿಸಲು ಅಂದೆ ಸರ್ವೆಕಾರ್ಯ ಪೂರ್ಣಗೋಳಿಸಿ,ಅದು ನಿಜಾಮ ಪ್ರಾಂತ್ಯದಲ್ಲಿ ಬರದೇ ಇರುವುದರಿಂದ ಅಲ್ಲಿನ ರಾಜರೂಂದಿಗೆ ಮಾತುಕತೆ ನಡೆಸಿದ್ದನು, ಹೀಗೆ ಹಲವಾರು ನೀರಾವರಿ ಯೋಜನೆಗಳಿಗೆ ಚಾಲನೆ ನೀಡಿದ್ದನು.
 
==ಸಾಮಾನ್ಯ ಆಡಳಿತ==
* 7 ನೇ ನವೆಂಬರ್ 1919ರಂದು ರಾಜ್ಯಕ್ಕೆ ಹೋಸ ಸಂವಿಧಾನವನ್ನು. ಕಾರ್ಯಕಾರಿ ಪರಿಷತ್ನೂಂದಿಗೆ ಜಾರಿಗೆ ತಂದನು.ನ್ಯಾಯಾಂಗ ಮತ್ತು ಶಾಸಕಾಂಗವನ್ನು ಬೆರ್ಪಡಿಸಿದನು.ಹಲವಾರು ಸರಕಾರಿ ಇಲಾಖೆಗಳನ್ನು ಸ್ಥಾಪಿಸಿ ಆಡಳಿತ ಸುಲಭವಾಗಿ ನಡೆಸಲು ಪ್ರಯತ್ನಿಸಿದನು.ಸಂಸ್ಥಾನದ ರಕ್ಷಣೆಗಾಗಿ ಮಿಲಿಟರಿ ವ್ಯವಸ್ಥೆಯನ್ನು ಕೂಡ ಹೊಂದಿದ್ದನು.
* ಅವನ ಸಂಸ್ಥಾನದಲ್ಲಿ ಹೈದ್ರಾಬಾದ ಸಿವಿಲ್ ಸರ್ವಿಸ್ ಸ್ ಎಂಬ ಸರಕಾರಿ ಆಡಳಿತ ವ್ಯವಸ್ಥೆಯನ್ನು ಜಾರಿಗೆ ತಂದಿದ್ದನು.ಅದೇ ರೀತಿ ವಾಡಿ-ಗದಗ ಹಾಗೂ ಮಹಿಬೂಬ ನಗರ-ಮುನಿರಾಬಾದ ರೈಲ್ವೆ ಯೋಜನೆಗೆ ಚಾಲನೆ ನೀಡಿ ಸರ್ವೆ ಕಾರ್ಯ ಪೂರ್ಣಗೂಳಿಸಿದನು.ಆ ರೈಲ್ವೆ ಯೋಜನೆಗಳು ಇಂದಿಗೂ ನೆನೆಗುದಿಗೆ ಬಿದ್ದಿರುವುದು ಪ್ರಜಾಪ್ರಭುತ್ವ ಸರಕಾರಗಳ ದುರಂತವೇ ಸರಿ.
* ಅವನು ಹಣಕಾಸಿನ ವ್ಯವಹಾರಕ್ಕೆ ತನ್ನದೆ ಆದ ನಾಣ್ಯವನ್ನು ಹೋಂದಿದ್ದು (ಹೈದ್ರಾಬಾದ ಸಿಕ್ಕಾ)ನೂರು ರೂಪಾಯಿಯ ನೋಟುಗಳನ್ನು ಮುದ್ರಿಸಿದನು.ಸಂಸ್ಥಾನದ ಹಣಕಾಸಿನ ಉವಹಾರವನ್ನು ನಡೆಸಲು 1941 ರಲ್ಲಿ ‘ಹೈದ್ರಾಬಾದ ಸ್ಟೇಟ್ ಬ್ಯಾಂಕ್’(ಈಗಿನ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ)ನ್ನು ರಾಜ್ಯದ ಕೇಂದ್ರ ಬ್ಯಾಂಕನ್ನಾಗಿ ಸ್ಥಾಪಿಸಿದನು.
* ಸ್ವಂತ ರೈಲ್ವೆ ಇಲಾಖೆಯನ್ನು ಸಹ ಹೋಂದಿದ್ದು.ಸಂಸ್ಥಾನದ ಜನರಿಗೆ ರೈಲ್ವೆ ಸಾರಿಗೆ ವ್ಯವಸ್ಥೆ ಮಾಡಿದ್ದನು.ನಿಜಾಮ ಕಟ್ಟಿಸಿದ ಹಲವಾರು ಸೇತುವೆಗಳು ಇಂದಿಗೂ ಗಟ್ಟಿಯಾಗಿರುವದು ಕೆಲಸಕ್ಕೆ ಹಿಡಿದ ಕೈಗನ್ನಡಿಯಾಗಿದೆ.ವಿದ್ಯತ್ ಗಾಗಿ ಒಂದು ಪ್ರತ್ಯೇಕ ಇಲಾಖೆಯನ್ನೇ ಸ್ಥಾಪಿಸಿ,ವಿದ್ಯತ್ ಉತ್ಪಾದನೆಗೆ ಪ್ರಾಮುಖ್ಯತೆಯನ್ನು ನಿಡಿದ್ದನು.
* 1914ರಲ್ಲಿ ಪ್ರಾಭ್ಯ ವಸ್ತು ಇಲಾಖೆಯನ್ನು ಸ್ಥಾಪಿಸಲಾಗಿತ್ತು.ಸಂಸ್ಥಾನದಲ್ಲಿ ಒಮ್ಮೆ ಭೀಕರ ಬರಗಾಲ ಬಂದಾಗ ಎಲ್ಲ ಕಡೆ ಕುಡಿಯುವ ನೀರಿನ ಬಾವಿಗಳನ್ನು ತೆರೆಯಲು ಒಬ್ಬ ಬ್ರಿಟಿಷ ಅಧಿಕಾರಿಯನ್ನು ನೇಮಿಸಿ.ಸಾವಿರಾರು ಬಾವಿಗಳನ್ನು ನಿರ್ಮಿಸಿದನು. ಅವು ಇಂದಿಗೂ ಬತ್ತದೆ ಇರುವದು ಅವನ ಕಾಳಜಿ ಗೋಚರಿಸುತ್ತದೆ.
* ಕೈಗಾರಿಕೆಗಳಿಗೂ ಹೆಚ್ಚು ಒತ್ತು ಕೋಟ್ಟಿದ್ದ ನಿಜಾಮ ಹಲವಾರು ಸರಕಾರಿ ಸೌಮ್ಯದ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ಥಳಿಯರಿಗೆ ಔದ್ಯೋಗಿಕವಾಗಿ ,ಆರ್ಥಿಕವಾಗಿ ಅಭಿವೃದ್ದಿಯಾಗಲು ಅವಕಾಶ ನೀಡಲಾಗಿತ್ತು.ಈಗಿನ ಸಿಂಗ್ರೇಣಿ ಕಲ್ಲಿದ್ದಲು ಗಣಿ, ಚಾರಮಿನಾರ್ ಸಿಗರೇಟ್ ತಯಾರಿಕಾ ಘಟಕ, ನಿಜಾಮ ಶುಗರ್ ಫ್ಯಾಕ್ಟರಿ, ಜಿಂದಾ ತೆಲಿಸ್ಮಾತ, ಅಜಮ್ ಜಾಹೀ ಮಿಲ್ ವಾರಂಗಲ್ ಮುಂತಾದವುಗಳು.
* ಹೀಗೆ ಉತ್ತಮ ಆಡಳಿತ.ಜನಪರ ಆಡಳಿತ ನೀಡಿದ ನಿಜಾಮ ಖಾಸೀಂ ರಿಜ್ಜಿಯ ರಜಾಕರರ ಸೈನ್ಯಕ್ಕೆ ನೀಡಿದ ಸ್ವಾತಂತ್ರ್ಯದಿಂದಾಗಿ ದೇಶದ ಜನರಿಂದ ದೂರಾದದ್ದು ದುರಾದೃಷ್ಟ. ಈತನ ಆಡಳಿತದ ಕೂನೆಯ ಒಂದು ವರ್ಷದಲ್ಲಿ ರಜಾಕರರು ನಡೆಸಿದ ದೌರ್ಜ್ಯನ್ಯ, ದರೋಡೆ, ದಬ್ಬಾಳಿಕೆ, ಹಲ್ಲೆಗಳು ಅಚ್ಚಳಿಯದೆ ಉಳಿದವು.
* ಒಂದೆ ಭಾಷೆ ಮಾತನಾಡುವ ಜನ ಬೇರೆ ಬೇರೆ ರಾಜ್ಯದಲ್ಲಿ ಹರಿದು ಹಂಚಿ ಹೋದ ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ. ಆಡಳಿತ ಭಾಷೆ ಒಂದು ಮಾತೃ ಭಾಷೆ ಮತ್ತೂಂದು ಆಗಿ ಜನರಿಗೆ ತಮ್ಮ ಸಮಸ್ಯೆಗಳನ್ನು ಹೇಳುವ ದಾರಿಯೇ ಕಾಣದಂತಾಗಿತ್ತು.
* ಸ್ವಾತಂತ್ರ್ಯ ನಂತರ ಭಾರತದಲ್ಲಿ ಭಾಷೆಯೆ ಆಧಾರದಲ್ಲಿ ಒಂದಾಗುವ ತನ್ಮೂಲಕ ಅಭಿವೃದ್ದಿಯಾಗುವ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾದವು ಹಲವಾರು ಹಡೆ ತಿರ್ವ ಸ್ವರೂಪದ ಹೋರಾಟಗಳು ನಡೆದವು. 1953ರಲ್ಲಿ ಕುಷ್ಟಗಿ ಲೋಕಸಭಾ ಕ್ಷೇತ್ರದ ಪ್ರಥಮ ಸದಸ್ಯರಾದ ಡಾ.ಶಿವಮೂರ್ತಿಸ್ವಾಮಿ ಆಳವಂಡಿಯವರು ರಾಜ್ಯಗಳನ್ನು ಭಾಷೆಗಳ ಆಧಾರದ ಮೇಲೆ ಪುರ್ನವಿಂಗಡನೆ ಮಾಡಬೇಕೆಂದು ಪ್ರಥಮ ಬಾರಿಗೆ ಲೋಕಸಭೆಯಲ್ಲಿ ಚರ್ಚೆಗೆ ಒಳಪಡಿಸಿ ಒತ್ತಾಯಿಸಿದರು.
* ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರವು ಆಡಳಿತಾತ್ಮಕ ದೃಷ್ಟಿಯಿಂದ ಪ್ರಥಮ ರಾಜ್ಯ ಪುರ್ನವಿಂಗಡನಾ ಆಯೋಗವನ್ನು ನ್ಯಾ.ಡಾ.ಫಜಲ್ ಅಲಿಯವರ ನೇತೃತ್ವದಲ್ಲಿ ರಚಿಸಿತು. ನ್ಯಾ.ಡಾ.ಫಜಲ್ ಅಲಿಯವರು ತಮ್ಮ ವರದಿಯನ್ನು ಸಲ್ಲಿಸುತ್ತಾ ಹೈದ್ರಾಬಾದ ರಾಜ್ಯವನ್ನು ಮೂರು ಭಾಗಗಳಾಗಿ ವಿಂಗಡಿಸಿ ಬೇರೆ ರಾಜ್ಯಗಳಲ್ಲಿ ವಿಲೀನಗೂಳಿಸುವ ಶಿಫಾರಸನ್ನು ಮಾಡುತ್ತ, ಹೈದ್ರಾಬಾದ ಕರ್ನಾಟಕ ದೇಶದಲ್ಲಿ ಅತ್ಯಂತ ಹಿಂದುಳಿದ ಪ್ರದೇಶ.
* ಮೈಸೂರು ರಾಜ್ಯ ದೇಶದಲ್ಲೇ ಅತ್ಯಂತ ಮುಂದುವರೆದ ಪ್ರದೇಶ.ಅವೆರಡರಲ್ಲಿ 100 ವರ್ಷಗಳಷ್ಟು ಅಭಿವೃದ್ದಿಯಲ್ಲಿ ವ್ಯತ್ಯಾಸವಿದೆ ಹಾಗಾಗಿ ಹೈದ್ರಾಬಾದ- ಕರ್ನಾಟಕ ಪ್ರದೇಶವನ್ನು ಹತ್ತುವರ್ಷಗಳ ಕಾಲ ಪ್ರತ್ಯೇಕವಾಗಿ ಇಟ್ಟು ಅಭಿವೃದ್ದಿ ಪಡಿಸಿ ಅನಂತರ ಅದನ್ನು ಮೈಸೂರು ರಾಜ್ಯಕ್ಕೆ ಸೇರಿಸಲು ಸಲಹೆಯನ್ನು ಕೇಂದ್ರ ಸರಕಾರಕ್ಕೆ ಮಾಡಿತು.
* ಆದರೆ ಅಂದಿನ ಪ್ರಧಾನಿ ಪಂಡಿತ್ ಜವಹಾರಲಾಲ ನೆಹರುರವರು ಆ ಸಲಹೆಯನ್ನು ತಿರಸ್ಕರಿಸುತ್ತ ಮೈಸೂರು ರಾಜ್ಯದವರಿಗೆ ಅಭಿವೃದ್ದಿಯ ಕುರಿತು ಆಳವಾದ ಅನಿಭವ ಹಾಗೂ ಕಾಳಜಿ ಇದೆ. ಅದರ ಜವಾಬ್ದಾರಿ ಆ ಪ್ರದೇಶವನ್ನು ಅವರೇ ಆಭಿವೃದ್ದಿ ಮಾಡುತ್ತಾರೆ ಎಂಬ ಅಪಾರವಾದ ವಿಶ್ವಾಸದೂಂದಿಗೆ ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಅಂದಿನ ಮೈಸೂರು ರಾಜ್ಯಕ್ಕೆ ಸೇರಿಸಿದರು.
* ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ದಿಯನ್ನು ಮೈಸೂರು ರಾಜ್ಯವೆ ಮಾಡುತ್ತದೆ ಎಂದು ಹೇಳಲಾಗಿತ್ತು ಮತ್ತು ಇದನ್ನು ಈ ಭಾಗದ ಜನ ನಂಬಿದ್ದು ಇತಿಹಾಸ ಆದರೆ 1956ರಿಂದ ಇಲ್ಲಿಯವರೆಗೆ ಮೈಸೂರು/ ಕರ್ನಾಟಕ ರಾಜ್ಯವನ್ನಾಳಿದ ಎಲ್ಲ ಪ್ರಜಾಪ್ರಭುತ್ವ ಸರಕಾರಗಳು ಈ ಭಾಗಕ್ಕೆ ಅಭಿವೃದ್ದಿ ವಿಷಯದಲ್ಲಿ ಭಾರಿ ತಾರತಮ್ಯ ಮಾಡಿರುವದು ಸರಕಾರ ನೇಮಿಸಿರುವ ಹಲವಾರು ಸಮಿತಿಗಳು ಸಲ್ಲಿಸಿದ ವರದಿಗಳಿಂದ ಕಂಡುಬರುತ್ತದೆ.
* ನವೆಂಬರ್ 1,1956ರಂದು ಹಲವಾರು ಹೋರಾಟಗಾರರ ಫಲವಾಗಿ ಮುಂಬಯಿ ರಾಜ್ಯದ ಬಾಂದಗಡ್ ತಾಲ್ಲೂಕು ಹೋರತುಪಡಿಸಿ ಬಿಜಾಪುರ,ಬೆಳಗಾವಿ,ಕಾರವಾರ ಜಿಲ್ಲೆಗಳು ಮದ್ರಾಸ್ ರಾಜ್ಯದ ಕಾಸರಗೂಡು ತಾಲ್ಲೂಕು ಮತ್ತು ಆಮೀನಿಡೀವಿ ದೀಪ ಹೊರತುಪಡಿಸಿ ಮಂಗಳೂರು ಜಿಲ್ಲೆ ಕೋಳ್ಳೆಗಾಲ ತಾಲ್ಲೂಕು ಕೂರ್ಗ ರಾಜ್ಯವನ್ನು ಸಂಪೂರ್ಣವಾಗಿ ವೀಲಿನಗೂಳಿಸಲಾಗಿದೆ.
* ಹೈದ್ರಾಬಾದ ರಾಜ್ಯದ ಅಹ್ಮದಪುರ,ನೀಲಂಗಾ ಮತ್ತು ಉದಗೀರ್ ತಾಲ್ಲೂಕು ಹೋರತುಪಡಿಸಿ ಬೀದರ ಜಿಲ್ಲೆ,ತಾಂಡೂರು ಮತ್ತು ಕೂಡಂಗಲ್ ತಾಲ್ಲೂಕು ಹೋರತುಪಡಿಸಿ ಅವಿಭಜಿತ ಗುಲ್ಬರ್ಗಾ ಜಿಲ್ಲೆ ಮತ್ತು ಆಲಂಪುರ ಮತ್ತು ಗದ್ಬಾಲ್ ತಾಲ್ಲೂಕು ಹೋರತುಪಡಿಸಿ ಅವಿಭಜಿತ ರಾಯಚೂರು ಜಿಲ್ಲೆಗಳನ್ನು ಈಗ ಅಸ್ತಿತ್ವದಲ್ಲಿರುವ ಮೈಸೂರು ರಾಜ್ಯದಲ್ಲಿ ವೀಲಿನಗೂಳಿಸಿದಾಗ ಅಖಂಡ ಮೈಸೂರ ರಾಜ್ಯದ ಉದಯವಾಯಿತು.
* ಅಂದು ಹೈದ್ರಾಬಾದ ಕರ್ನಾಟಕ ಭಾಗದ ಹೋರಾಟಗಾರರಿಗೆ,ಜನಪ್ರಥಿನಿಧಿಗಳಿಗೆ,ಜನರಿಗೆ ಭಾಷೆಯೆ ಮುಖ್ಯವಾಗಿ ಯಾವುದೇ ಮುಂದಾಲೋಚನೆ ಇಲ್ಲದೇ ಮೈಸೂರು ರಾಜ್ಯದಲ್ಲಿ ವೀಲಿನಗೂಳ್ಳಲು ಒಪ್ಪಿದರು.ಆಗ ಮೈಸೂರ ರಾಜ್ಯ ಸರಕಾರ ಶ್ರೀ ಎಂ.ಶೇಶಾದ್ರಿಯವರ ನೇತೃತ್ವದಲ್ಲಿ _____________________ಯನ್ನು ರಚಿಸಿತು.
* ಆ ಸಮಿತಿಯು ಕರ್ನಾಟಕ ಏಕಿಕರಣದ ವಿರುದ್ದ ವರದಿ ನೀಡಿತು.ಅದೇ ಸಂದರ್ಭದಲ್ಲಿ ಮೈಸೂರು ಭಾಗದ ಹಲವಾರು ಮುಖಂಡರು ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಮೈಸೂರು ರಾಜ್ಯದಲ್ಲಿ ವೀಲಿನಗೂಳಿಸಲು ತೀರ್ವ ವಿರೋಧ ವ್ಯಕ್ತಪಡಿಸಿ ಯಾವುದೇ ಕಾರಣಕ್ಕೂ ಆ ಪ್ರದೇಶವನ್ನು ಸೇರಿಸಬಾರದು ಎಂದು ಹೋರಾಟ ಮಾಡಲಾಗಿತ್ತು.
* ಆದಾಗ್ಯೂ ಆ ಎಂ.ಶೇಶಾದ್ರಿಯವರ ವರದಿಯನ್ನು ತಿರಸ್ಕರಿಸಿ ಭಾಷೆಯೆ ಮುಖ್ಯವಾಯಿತು. ಮಾಜಿ ಮುಖ್ಯಮಂತ್ರಿ ಎಸ್.ನಿಕಲಿಂಗಪ್ಪ, ಎಂ ವಿಶ್ವೇಶ್ವರಯ್ಯ,ಗುದ್ಲಪ್ಪ ಹಳ್ಳಿಕೇರಿ, ಎ.ಜೇ.ದೋಡ್ಡ ಮೇಟಿ ಮುಂತಾದವರ ನಿರಂತರ ಪ್ರಯತ್ನದಿಂದಾಗಿ ಅಖಂಡ ಮೈಸೂರು ರಾಜ್ಯದ ಉದಯವಾಯಿತು.
* ಹೈದ್ರಾಬಾದ ರಾಜ್ಯವು ಭಾಷೆಯ ವ್ಯೆವಿದ್ಯಮಯದಿಂದ ಕೂಡಿದ ಪ್ರದೇಶವಾಗಿದ್ದು ಒಟ್ಟಾರೆಯಾಗಿ ನಾಲ್ಕು ಪ್ರಮುಖ ಭಾಷೆ ಮಾತನಾಡುವ 1940ರಲ್ಲಿ 1,63,00,000 ಜನ ಈ ರಾಜ್ಯದಲ್ಲಿದ್ದು ತೆಲಗು ಮಾತನಾಡುವ ಈಗಿನ ಹೈದ್ರಾಬಾದ ಕರ್ನಾಟಕ ಮತ್ತು ಈ ಎಲ್ಲ ಪ್ರದೇಶಗಳಲ್ಲಿ ಉರ್ದುಮಾತನಾಡುವ ಜನ ಬೆರೆತುಹೋಗಿದ್ದರು.
* ಒಟ್ಟು 16 ಜಿಲ್ಲೆಗಳನ್ನು ಹೋಂದಿದ್ದ ಈ ರಾಜ್ಯವು ಕನ್ನಡ ಮಾತನಾಡುವ ಮೂರು ಜಿಲ್ಲೆಗಳಾದ ಬೀದರ,ಅವಿಭಿಜಿತ ಗುಲ್ಬರ್ಗಾ ಮತ್ತು ಅವಿಭಿಜಿತ ರಾಯಚೂರು,ತೆಲಗು ಮಾತನಾಡುವ ಎಂಟು ಜಿಲ್ಲೆಗಳಾದ ಮಹಿಬೂಬ ನಗರ, ಮೇಡಕ್, ಕರೀಮನಗರ, ಖಮ್ಮಮ್, ನಲಗೋಂಡ, ಅದಿಲಾಬಾದ್, ವಾರಂಗಲ್ ಹಾಗೂ ಮರಾಠಿ ಮಾತನಾಡುವ ಐದು ಜಿಲ್ಲೆಗಳಾದ ಔರಂಗಾಬಾದ, ಭೀಡ್,
'''ಕರ್ನಾಟಕದ ಏಕೀಕರಣ'''ವು [[೧೯೫೬]]ರಲ್ಲಿ [[ಭಾಷೆ]] ಆಧಾರಿತ [[ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು|ಭಾರತದ ರಾಜ್ಯ]]ಗಳ ಸ್ಥಾಪನೆಯ ಕಾಲದಲ್ಲಿ [[ಕನ್ನಡ]] ಭಾಷೆ ಮಾತನಾಡುವವರು ಹೆಚ್ಚಾಗಿದ್ದ ೪ ಭಾಗಗಳನ್ನು [[ಮೈಸೂರು ಸಂಸ್ಥಾನ]]ದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ.{{ಕರ್ನಾಟಕದ ಇತಿಹಾಸ}}
 
'''ಕರ್ನಾಟಕದ ಏಕೀಕರಣ'''ವು [[೧೯೫೬]]ರಲ್ಲಿ [[ಭಾಷೆ]] ಆಧಾರಿತ [[ಭಾರತದ ರಾಜ್ಯ]]ಗಳ ಸ್ಥಾಪನೆಯ ಕಾಲದಲ್ಲಿ [[ಕನ್ನಡ]] ಭಾಷೆ ಮಾತನಾಡುವವರು ಹೆಚ್ಚಾಗಿದ್ದ ೪ ಭಾಗಗಳನ್ನು [[ಮೈಸೂರು ಸಂಸ್ಥಾನ]]ದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ.
{{ಕರ್ನಾಟಕದ ಇತಿಹಾಸ}}
'''ಕರ್ನಾಟಕ ಏಕೀಕರಣ''' : ೨೦೦೬ ನವೆಂಬರ್ ೧ನೆಯ ತಾರೀಖಿಗೆ ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷಗಳು ತುಂಬಿವೆ. ಕರ್ನಾಟಕ ಏಕೀಕರಣದ ಇತಿಹಾಸ ಬಲ್ಲವರಿಗೆ ಏಕೀಕರಣಕ್ಕೆ ನಡೆದ ಹೋರಾಟವು ಕಹಿ-ಸಿಹಿ ಘಟನೆಗಳ ಸ್ಮೃತಿ. ಒಡೆದುಕೊಳ್ಳುವ ಮತ್ತು ಕೂಡಿ ಕೊಳ್ಳುವ ಕನ್ನಡಿಗರ ಸ್ವಭಾವ ಇತಿಹಾಸಕ್ಕೆ ಹೊಸದಲ್ಲ. ಈ ಒಡೆದುಕೊಳ್ಳುವ ಮನೋಭಾವಕ್ಕೆ ಯಾವಾಗಲೂ ಪ್ರೇರಣೆಯಾಗಿರುವುದು ಬಹುತೇಕ ಅಧಿಕಾರದ ಆಸೆ. ಒಂದಾಗಲು ಕಾರಣವಾಗಿರುವುದು ಭಾಷೆ ಮತ್ತು ಸಂಸ್ಕೃತಿಯ ಬಗೆಗಿನ ಪ್ರೀತಿ ಮತ್ತು ಗೌರವ.
==ಇತಿಹಾಸ==
*ಹೊಯ್ಸಳರು ಮತ್ತು ಸೇವುಣರ ನಡುವಿನ ರಾಜಕೀಯ ಸೆಣಸಾಟದಲ್ಲಿ ಕರ್ನಾಟಕವು ಎರಡು ಭಾಗವಾಯಿತು. ತುಂಗಭದ್ರಾ ನದಿಯ ಉತ್ತರಕ್ಕೆ ಸೇವುಣರೂ, ದಕ್ಷಿಣಕ್ಕೆ ಹೊಯ್ಸಳರೂ ಆಳಿದರು. ಇದು ನಡೆದದ್ದು ೧೩ ನೆಯ ಶತಮಾನದ ಆರಂಭದಲ್ಲಿ; ಆಗ ಬೇರೆಯಾದ ಕನ್ನಡಿಗರು ಆಡಳಿತಾತ್ಮಕವಾಗಿ ಒಂದಾದದ್ದು ೧೯೫೬ ರಲ್ಲಿ.
* ಅಂದರೆ ಸುಮಾರು ೭೫೦ ವರ್ಷಗಳ ಕಾಲ ಕನ್ನಡಿಗರೇ ಅಧಿಕವಾಗಿದ್ದ ಭಾಗಗಳನ್ನು ಆಳಿದವರು ಕನ್ನಡೇತರರು. ಆಳುವ ವರ್ಗವು ಬಯಸುವ ಭಾಷೆಯನ್ನು ಆಡಳಿತದಲ್ಲಿ ಬಳಸುವುದು ವಾಡಿಕೆ. ಯಾವುದೇ ಭಾಷೆಯ ಬಳಕೆ ಕಡಿಮೆ ಯಾದರೆಕಡಿಮೆಯಾದರೆ, ಆ ಭಾಷೆಯ ಅವನತಿ ಆರಂಭವಾಗುತ್ತದೆ.
* ಭಾಷೆಯ ಅವನತಿಯೊಡನೆ ಆ ಭಾಷಿಕರ ಸಂಸ್ಕೃತಿಯೂ ಅನ್ಯಾಕ್ರಾಂತವಾಗುತ್ತದೆ ಮತ್ತು ಕ್ರಮೇಣ ತನ್ನ ಸ್ವರೂಪದಲ್ಲಿ ಗುರುತಿಸಲಾಗದಷ್ಟು ಬದಲಾವಣೆಗಳನ್ನು ಪಡೆಯುತ್ತದೆ.
ಕರ್ನಾಟಕದ ಗಡಿರೇಖೆಯು ಎಂದೂ ಸ್ಥಿರವಾಗಿರಲಿಲ್ಲ.
*ಕರ್ನಾಟಕದ ಗಡಿರೇಖೆಯು ಎಂದೂ ಸ್ಥಿರವಾಗಿರಲಿಲ್ಲ. ಕದಂಬ-ಗಂಗ-ಬಾದಾಮಿ ಚಾಳುಕ್ಯ ವಂಶಗಳ ಆಳ್ವಿಕೆಯ ಸಂದರ್ಭದಲ್ಲಿ ಗೋದಾವರಿ ನದಿಯನ್ನು ಉತ್ತರ ಗಡಿಯಾಗಿಯೂ, ಕಾವೇರಿ ನದಿಯು ಸಮುದ್ರವನ್ನು ಸೇರುವ ಭಾಗದವರೆಗಿನ ಭಾಗವನ್ನು ದಕ್ಷಿಣ ಗಡಿಯಾಗಿಯೂ ಹೊಂದಿದ್ದ ಕರ್ನಾಟಕವು ಬಾದಾಮಿ ಚಾಳುಕ್ಯ ವಂಶದ ಇಮ್ಮಡಿ ಪುಲಕೇಶಿಯ ಕಾಲದಲ್ಲಿ ನರ್ಮದೆಯವರೆಗೆ ತನ್ನ ಆಡಳಿತವನ್ನು ವಿಸ್ತರಿಸಿಕೊಳ್ಳುವ ಅವಕಾಶಗಳಿದ್ದರೂ ಹಾಗೆ ಮಾಡಲಿಲ್ಲ. ಶ್ರೀವಿಜಯನು, ತನ್ನ ‘ಕವಿರಾಜಮಾರ್ಗ’ ದಲ್ಲಿ `ಕಾವೇರಿಯಿಂದಮಾಗೋದಾವರಿವರಮಿರ್ದ’ ನಾಡು ಕನ್ನಡ ನಾಡು ಎಂದು ವರ್ಣಿಸಿದ್ದಾನೆ. ಕಲ್ಯಾಣ ಚಾಳುಕ್ಯರ ಆಳ್ವಿಕೆಯ ಕಾಲಕ್ಕೆ ಈಗಿನ ಮಹಾರಾಷ್ಟ್ರದ ದಕ್ಷಿಣ ಭಾಗಗಳು ಮತ್ತು ಆಂಧ್ರದ ಪಶ್ಚಿಮ ಭಾಗಗಳು ಆಗಿನ ಕರ್ನಾಟಕದ ಅವಿಭಾಜ್ಯ ಭಾಗಗಳಾಗಿದ್ದವು.
* ಕದಂಬ-ಗಂಗ-ಬಾದಾಮಿ ಚಾಳುಕ್ಯ ವಂಶಗಳ ಆಳ್ವಿಕೆಯ ಸಂದರ್ಭದಲ್ಲಿ ಗೋದಾವರಿ ನದಿಯನ್ನು ಉತ್ತರ ಗಡಿಯಾಗಿಯೂ, ಕಾವೇರಿ ನದಿಯು ಸಮುದ್ರವನ್ನು ಸೇರುವ ಭಾಗದವರೆಗಿನ ಭಾಗವನ್ನು ದಕ್ಷಿಣ ಗಡಿಯಾಗಿಯೂ ಹೊಂದಿದ್ದ ಕರ್ನಾಟಕವು ಬಾದಾಮಿ ಚಾಳುಕ್ಯ ವಂಶದ ಇಮ್ಮಡಿ ಪುಲಕೇಶಿಯ ಕಾಲದಲ್ಲಿ ನರ್ಮದೆಯವರೆಗೆ ತನ್ನ ಆಡಳಿತವನ್ನು ವಿಸ್ತರಿಸಿಕೊಳ್ಳುವ ಅವಕಾಶಗಳಿದ್ದರೂ ಹಾಗೆ ಮಾಡಲಿಲ್ಲ.
*ಈಗಾಗಲೇ ತಿಳಿಸಿರುವಂತೆ ಹೊಯ್ಸಳರು ಮತ್ತು ಸೇವುಣರ ಕಾಲದಲ್ಲಿ ಒಡೆದುಕೊಂಡ ಕರ್ನಾಟಕವು ಒಂದಾಗಲು ಹಲವು ಶತಮಾನಗಳು ಬೇಕಾಯಿತು; ಹೋರಾಟವೂ ಅನಿವಾರ್ಯವಾಯಿತು. ಇದು ವಿಪರ್ಯಾಸ ಎನಿಸಿದರೂ, ಮರೆಮಾಚಲಾಗದ ಸತ್ಯ. ಹೊಯ್ಸಳರು ಮತ್ತು ಸೇವುಣ ರ ಅನಂತರ ಆಳಿದ ವಿಜಯನಗರದ ಅರಸರ ಕಾಲದಲ್ಲೂ ಕರ್ನಾಟಕವು ತನ್ನ ಹಿಂದಿನ ಸ್ವರೂಪವನ್ನು ಪಡೆಯಲಿಲ್ಲ. ದಕ್ಷಿಣ ಭಾರತದ ಬಹುತೇಕ ಭಾಗವನ್ನು ವಿಜಯನಗರದ ಅರಸರು ಆಳಿದರು; ಆದರೆ ಆ ಮೊದಲು ಕರ್ನಾಟಕದ ಭಾಗವಾಗಿದ್ದ ಮತ್ತು ಈಗ ಕರ್ನಾಟಕಕ್ಕೆ ಸೇರಿರುವ ರಾಯಚೂರು, ಗುಲಬರ್ಗ ಮತ್ತು ಬೀದರ್ ಜಿಲ್ಲೆಗಳು ವಿಜಯನಗರದ ವ್ಯಾಪ್ತಿಗೆ ಸೇರಿರಲಿಲ್ಲ. ಅವೆಲ್ಲವೂ ಆದಿಲ್ ಷಾಹಿಗಳ ವಶದಲ್ಲಿದ್ದವು. ಮೈಸೂರು ರಾಜ್ಯವನ್ನು ವಿಸ್ತರಿಸಲು ಹೈದರ್ ಮತ್ತು ಟಿಪ್ಪು ಪ್ರಯತ್ನಿಸಿದರು.
* ಶ್ರೀವಿಜಯನು, ತನ್ನ ‘ಕವಿರಾಜಮಾರ್ಗ’ ದಲ್ಲಿ `ಕಾವೇರಿಯಿಂದಮಾಗೋದಾವರಿವರಮಿರ್ದ’ ನಾಡು ಕನ್ನಡ ನಾಡು ಎಂದು ವರ್ಣಿಸಿದ್ದಾನೆ. ಕಲ್ಯಾಣ ಚಾಳುಕ್ಯರ ಆಳ್ವಿಕೆಯ ಕಾಲಕ್ಕೆ ಈಗಿನ ಮಹಾರಾಷ್ಟ್ರದ ದಕ್ಷಿಣ ಭಾಗಗಳು ಮತ್ತು ಆಂಧ್ರದ ಪಶ್ಚಿಮ ಭಾಗಗಳು ಆಗಿನ ಕರ್ನಾಟಕದ ಅವಿಭಾಜ್ಯ ಭಾಗಗಳಾಗಿದ್ದವು.
*ಟಿಪ್ಪುವು ತುಂಗಭದ್ರಾ ನದಿಯ ಆಚೆಯ ಕೆಲವು ಪ್ರದೇಶಗಳನ್ನು ಗೆದ್ದನಾದರೂ, ೧೭೯೧ ರಲ್ಲಿ ಪೇಶ್ವೆಗಳೊಡನೆ ಆದ ಒಪ್ಪಂದದ ಪ್ರಕಾರ, ವರದಾ ನದಿಯ ಉತ್ತರ ಭಾಗವನ್ನು ಪೇಶ್ವೆಗಳಿಗೂ, ಕೊಡಗು ಮತ್ತು ಮಲಬಾರ್ ಪ್ರಾಂತಗಳನ್ನು ಬ್ರಿಟಿಷರಿಗೂ ನೀಡಬೇಕಾಯಿತು. ೧೭೮೭ರಲ್ಲಿ ತುಂಗಭದ್ರೆಯು ತನ್ನ ರಾಜ್ಯದ ಉತ್ತರ ಗಡಿ ಎಂದು ಒಪ್ಪಿಕೊಂಡಿದ್ದ ಟಿಪ್ಪುವು, ೧೭೯೯ ರಲ್ಲಿ ಮರಣ ಹೊಂದಿದ. ಅನಂತರ ಅಂದರೆ ೪ ನೆಯ ಮೈಸೂರು ಯುದ್ಧದ ಅನಂತರ ಬ್ರಿಟಿಷರು ಮತ್ತು ಹೈದರಾಬಾದ್ನ ನಿಜಾಮನ ನಡುವೆ ಆಗಿದ್ದ ಒಪ್ಪಂದದ ಪ್ರಕಾರ ಮೈಸೂರು ಸಂಸ್ಥಾನವು ಮಾತ್ರ ಮೈಸೂರಿನ ಒಡೆಯರಿಗೆ ಉಳಿಯಿತು.
*ಈಗಾಗಲೇ ತಿಳಿಸಿರುವಂತೆ ಹೊಯ್ಸಳರು ಮತ್ತು ಸೇವುಣರ ಕಾಲದಲ್ಲಿ ಒಡೆದುಕೊಂಡ ಕರ್ನಾಟಕವು ಒಂದಾಗಲು ಹಲವು ಶತಮಾನಗಳು ಬೇಕಾಯಿತು; ಹೋರಾಟವೂ ಅನಿವಾರ್ಯವಾಯಿತು. ಇದು ವಿಪರ್ಯಾಸ ಎನಿಸಿದರೂ, ಮರೆಮಾಚಲಾಗದ ಸತ್ಯ. ಹೊಯ್ಸಳರು ಮತ್ತು ಸೇವುಣ ರ ಅನಂತರ ಆಳಿದ ವಿಜಯನಗರದ ಅರಸರ ಕಾಲದಲ್ಲೂ ಕರ್ನಾಟಕವು ತನ್ನ ಹಿಂದಿನ ಸ್ವರೂಪವನ್ನು ಪಡೆಯಲಿಲ್ಲ.
*ಬೆಳಗಾಂವಿ, ಬಿಜಾಪುರ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಬ್ರಿಟಿಷರ ಮುಂಬಯಿ ಆಧಿಪತ್ಯಕ್ಕೂ, ದಕ್ಷಿಣ ಕನ್ನಡ ಮತ್ತು ಬಳ್ಳಾರಿ ಜಿಲ್ಲೆಗಳು ಬ್ರಿಟಿಷರ ಮದರಾಸಿನ ಆಧಿಪತ್ಯಕ್ಕೂ, ಬೀದರ್, ಗುಲಬರ್ಗ ಮತ್ತು ರಾಯಚೂರು ಜಿಲ್ಲೆಗಳು ಹೈದರಾಬಾದ್ ನಿಜಾಮನ ಆಳ್ವಿಕೆಗೂ ಸೇರಿದವು. ಕೊಡಗು ಜಿಲ್ಲೆಯು ಬ್ರಿಟಿಷರ ಒಂದು ಅಧೀನ ರಾಜ್ಯವಾಗಿ ಉಳಿಯಿತು. ಕೆಲವು ಪ್ರದೇಶಗಳು ಸ್ಥಳೀಯ ಮರಾಠೀ ಸಂಸ್ಥಾನಿಕರ ವಶದಲ್ಲಿ ಉಳಿದವು. ಹೀಗೆ ರಾಜಕೀಯವಾಗಿ ಒಡೆದುಕೊಂಡು, ಭಿನ್ನ-ಭಿನ್ನ ಆಡಳಿತ ವ್ಯಾಪ್ತಿಗೆ ಸೇರಿದ ಕನ್ನಡ ಭಾಷಿಕರ ಪ್ರಾಂತಗಳಲ್ಲಿ, ಆಳುವ ವರ್ಗದವರ ಮರ್ಜಿಯಂತೆ, ಆಡಳಿತದ ಭಾಷೆಯ ಬಳಕೆ ಆಯಿತು. ಈಗಿನಂತೆಯೇ, ಹಿಂದೆಯೂ ಜನರ ಭಾಷೆಯ ಬದಲು, ಆಳುವವರ ಅಥವಾ ಆಳುವ ವರ್ಗದ ಅನುಕೂಲಕ್ಕಾಗುವ ಭಾಷೆಯು ಆಡಳಿತದಲ್ಲಿ ಬಳಕೆ ಆಯಿತು.
* ದಕ್ಷಿಣ ಭಾರತದ ಬಹುತೇಕ ಭಾಗವನ್ನು ವಿಜಯನಗರದ ಅರಸರು ಆಳಿದರು; ಆದರೆ ಆ ಮೊದಲು ಕರ್ನಾಟಕದ ಭಾಗವಾಗಿದ್ದ ಮತ್ತು ಈಗ ಕರ್ನಾಟಕಕ್ಕೆ ಸೇರಿರುವ ರಾಯಚೂರು, ಗುಲಬರ್ಗ ಮತ್ತು ಬೀದರ್ ಜಿಲ್ಲೆಗಳು ವಿಜಯನಗರದ ವ್ಯಾಪ್ತಿಗೆ ಸೇರಿರಲಿಲ್ಲ. ಅವೆಲ್ಲವೂ ಆದಿಲ್ ಷಾಹಿಗಳ ವಶದಲ್ಲಿದ್ದವು. ಮೈಸೂರು ರಾಜ್ಯವನ್ನು ವಿಸ್ತರಿಸಲು ಹೈದರ್ ಮತ್ತು ಟಿಪ್ಪು ಪ್ರಯತ್ನಿಸಿದರು.
*ಕೇವಲ ಕೆಲವರೇ ಇದ್ದ ಆಳುವವರು, ಬಹು ಸಂಖ್ಯಾತ ಆಳಿಸಿಕೊಳ್ಳುವವರ ಭಾಷೆಯನ್ನು ಕಲಿಯಲಿಲ್ಲ; ಆಡಳಿತದಲ್ಲಿ ಬಳಸಿಕೊಳ್ಳಲಿಲ್ಲ. ಬದಲಿಗೆ ಬಹು ಸಂಖ್ಯಾತ ಆಳಿಸಿಕೊಳ್ಳುವವರು ಅಲ್ಪ ಸಂಖ್ಯಾತ ಆಳುವವರ ಭಾಷೆಯನ್ನು ಕಲಿತರು. ಇದಕ್ಕೆ ಕಾರಣ ಆಳುವವರ ಯಾಜಮಾನ್ಯ ಪ್ರವೃತ್ತಿ ಮತ್ತು ಆಳಿಸಿಕೊಳ್ಳುವವರ ಗುಲಾಮ ಪ್ರವೃತ್ತಿ. ತಮಗೆ ಅರ್ಥವಾಗದೆ ಇದ್ದರೂ ಆಳುವವರ ಭಾಷೆಯನ್ನು ಒಪ್ಪಿಕೊಂಡ ಜನ ಕ್ರಮೇಣ ಆಳುವವರ ಭಾಷೆಯನ್ನು ಬಲವಂತವಾಗಿಯಾದರೂ ಕಲಿತರು. ಆಳುವ ಜನ ತಮ್ಮ ಅನುಕೂಲಕ್ಕೆ ಆಡಳಿತ ನಡೆಸುವುದು ಸಹಜ. ಬ್ರಿಟಿಷ ರಾಗಲೀ, ಹೈದರಾಬಾದ್ ನಿಜಾಮನಾಗಲೀ, ಮರಾಠೀ ದೇಸಾಯಿಗಳಾಗಲೀ ತಮಗೆ ಮಾತ್ರ ಅರ್ಥವಾಗುವ ಭಾಷೆಯಲ್ಲಿ ಆಡಳಿತ ನಡೆಸಿದರು. ತಾವು ಹೇಳಿದ್ದು ತಮಗೆ ಅರ್ಥವಾಗಬೇಕು ಎಂಬ ಅವರ ನಿರೀಕ್ಷೆಯಂತೂ ಸರಿ;
* ಟಿಪ್ಪುವು ತುಂಗಭದ್ರಾ ನದಿಯ ಆಚೆಯ ಕೆಲವು ಪ್ರದೇಶಗಳನ್ನು ಗೆದ್ದನಾದರೂ, ೧೭೯೧ ರಲ್ಲಿ ಪೇಶ್ವೆಗಳೊಡನೆ ಆದ ಒಪ್ಪಂದದ ಪ್ರಕಾರ, ವರದಾ ನದಿಯ ಉತ್ತರ ಭಾಗವನ್ನು ಪೇಶ್ವೆಗಳಿಗೂ, ಕೊಡಗು ಮತ್ತು ಮಲಬಾರ್ ಪ್ರಾಂತಗಳನ್ನು ಬ್ರಿಟಿಷರಿಗೂ ನೀಡಬೇಕಾಯಿತು.
*ಆದರೆ ತಮ್ಮ ಮಾತು ಯಾರಿಗೆ ತಲುಪಬೇಕೋ ಅವರಿಗೆ ತಲುಪುತ್ತಿದೆಯೇ ಎಂದು ತಿಳಿಯುವ ಪ್ರಯತ್ನವನ್ನೂ ಆಳುವ ಜನ ಮಾಡಿದಂತೆ ತೋರುವುದಿಲ್ಲ. ಈ ಮಾತು ಎಲ್ಲ ಕಾಲಕ್ಕೆ ಮತ್ತು ಆಳಿದ ಎಲ್ಲರಿಗೂ ಅನ್ವಯಿಸುವುದಿಲ್ಲ. ಬ್ರಿಟಿಷರಲ್ಲಿ ಕೆಲವು ಅಧಿಕಾರಿಗಳು ಭಾರತಕ್ಕೆ ಬಂದ ಮೇಲೆ ಇಲ್ಲಿನ ಸ್ಥಳೀಯ ಭಾಷೆಗಳನ್ನು ಕಲಿತು, ಆ ಭಾಷೆಯಲ್ಲೇ ಮಹತ್ವದ ಸಾಧನೆಗಳನ್ನು ಮಾಡಿದರು. ಆ ನಿಟ್ಟಿನಲ್ಲಿ ಯೂರೋಪಿಯನ್ ವಿದ್ವಾಂಸರ ಕಾರ್ಯವಿಧಾನವನ್ನು ಮೆಚ್ಚಲೇಬೇಕಾಗುತ್ತದೆ. ಕರ್ನಾಟಕದ ಉತ್ತರ ಭಾಗದಲ್ಲಿಯೂ ೧೮ ನೆಯ ಶತಮಾನದ ಹೊತ್ತಿಗೆ ಮರಾಠೀ ಭಾಷೆಯ ಪ್ರಭಾವ ಅಧಿಕವಾಗಿತ್ತು. ೧೮೧೭ ರಲ್ಲಿ ಸೋತ ಬಾಜೀರಾಯನಿಂದ ಬ್ರಿಟಿಷರು ಪೇಶವೆಗಳ ಆಳ್ವಿಕೆಗೆ ಸೇರಿದ್ದ ಎಲ್ಲಾ ಭಾಗಗಳನ್ನೂ ವಶಪಡಿಸಿಕೊಂಡರು.
* ೧೭೮೭ರಲ್ಲಿ ತುಂಗಭದ್ರೆಯು ತನ್ನ ರಾಜ್ಯದ ಉತ್ತರ ಗಡಿ ಎಂದು ಒಪ್ಪಿಕೊಂಡಿದ್ದ ಟಿಪ್ಪುವು, ೧೭೯೯ ರಲ್ಲಿ ಮರಣ ಹೊಂದಿದ. ಅನಂತರ ಅಂದರೆ ೪ ನೆಯ ಮೈಸೂರು ಯುದ್ಧದ ಅನಂತರ ಬ್ರಿಟಿಷರು ಮತ್ತು ಹೈದರಾಬಾದ್ನ ನಿಜಾಮನ ನಡುವೆ ಆಗಿದ್ದ ಒಪ್ಪಂದದ ಪ್ರಕಾರ ಮೈಸೂರು ಸಂಸ್ಥಾನವು ಮಾತ್ರ ಮೈಸೂರಿನ ಒಡೆಯರಿಗೆ ಉಳಿಯಿತು.
*ಆಡಳಿತಾತ್ಮಕ ಕಾರಣಗಳಿಂದ ೧೮೨೬ ರಲ್ಲಿ ಧಾರವಾಡ ಜಿಲ್ಲೆಯನ್ನು ಮದ್ರಾಸ್ ಪ್ರಾಂತಕ್ಕೆ ಸೇರಿಸಲು ಆಗ ಬಳ್ಳಾರಿಯಲ್ಲಿ ಕಲೆಕ್ಟರ್ ಆಗಿದ್ದ ಸರ್ ಥಾಮಸ್ ಮನ್ರೋ ಶಿಫಾರಸು ಮಾಡಿ, ಮುಂಬಯಿ ಕರ್ನಾಟಕ ಪ್ರಾಂತವನ್ನು ‘ದಕ್ಷಿಣ ಮರಾಠ ಪ್ರಾಂತ್ಯ’ ಎಂದು ಕರೆದು ತಪ್ಪು ಮಾಡಿರುವೆನೆಂದು ಒಪ್ಪಿಕೊಂಡಿದ್ದ. ಶಾಶ್ವತ ಏಕೀಕರಣವನ್ನು ಸಾಧಿಸುವುದರಿಂದ ಒಟ್ಟು ಕನ್ನಡ ಜನರಿಗೆ ಹಿತ ಆಗುತ್ತದೆ ಎಂಬುದು ಮನ್ರೋನ ಆಸೆಯಾಗಿತ್ತು. ದಕ್ಷಿಣ ಮರಾಠ ಪ್ರಾಂತ್ಯದ ಆ ಭಾಗಗಳಲ್ಲಿ ಆಳುತ್ತಿದ್ದ ಮರಾಠೀ ದೇಸಾಯರು ಮತ್ತು ಜಹಗೀರುದಾರರು ಆಡಳಿತದಲ್ಲಿ ಇಡಿಯಾಗಿ ಮರಾಠೀ ಭಾಷೆಯನ್ನು ಜಾರಿಗೆ ತಂದಿದ್ದರು. ಆದ್ದರಿಂದ ಜನತೆಯು ಅನಿವಾರ್ಯವಾಗಿ ಮರಾಠೀ ಕಲಿಯಬೇಕಾಯಿತು.
*ಬೆಳಗಾಂವಿ, ಬಿಜಾಪುರ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಬ್ರಿಟಿಷರ ಮುಂಬಯಿ ಆಧಿಪತ್ಯಕ್ಕೂ, ದಕ್ಷಿಣ ಕನ್ನಡ ಮತ್ತು ಬಳ್ಳಾರಿ ಜಿಲ್ಲೆಗಳು ಬ್ರಿಟಿಷರ ಮದರಾಸಿನ ಆಧಿಪತ್ಯಕ್ಕೂ, ಬೀದರ್, ಗುಲಬರ್ಗ ಮತ್ತು ರಾಯಚೂರು ಜಿಲ್ಲೆಗಳು ಹೈದರಾಬಾದ್ ನಿಜಾಮನ ಆಳ್ವಿಕೆಗೂ ಸೇರಿದವು. ಕೊಡಗು ಜಿಲ್ಲೆಯು ಬ್ರಿಟಿಷರ ಒಂದು ಅಧೀನ ರಾಜ್ಯವಾಗಿ ಉಳಿಯಿತು.
*ಕನ್ನಡವು ಕೇವಲ ಮನೆಮಾತಾಗಿ ಉಳಿಯಿತು. ಆಡಳಿತಕ್ಕೆ ಪೂರ್ಣವಾಗಿ ಬಳಕೆ ಆಗುತ್ತಿದ್ದ ಮರಾಠೀ ಭಾಷೆಗೆ ಶಿಕ್ಷಣದಲ್ಲೂ ಆದ್ಯತೆ ದೊರೆಯಿತು. ಈ ವಿಪರ್ಯಾಸವನ್ನು ಸರಿಪಡಿಸಲು ಸರ್ ವಾಲ್ಟರ್ ಎಲಿಯಟ್ ಪ್ರಯತ್ನಿಸಿದ. ೧೮೨೬ ರಲ್ಲಿ ಮುಂಬಯಿ ಆಧಿಪತ್ಯದ ಸರ್ಕಾರವು ಹುಬ್ಬಳ್ಳಿ ಮತ್ತು ಧಾರವಾಡಗಳಲ್ಲಿ ಒಂದೊಂದು ಮರಾಠೀ ಶಾಲೆಯನ್ನು ಆರಂಭಿಸಿತು. ಆಡಳಿತದಲ್ಲಿ ಮರಾಠಿಯ ಪ್ರಾಬಲ್ಯವೇ ಹೆಚ್ಚಾಗಿದ್ದುದರಿಂದ ಸರ್ಕಾರದೊಂದಿಗಿನ ಸಂಪರ್ಕಕ್ಕೆ ಅದೇ ಸುಲಭ ಭಾಷೆ ಎಂಬ ಅಭಿಪ್ರಾಯ ಅಧಿಕಾರಿಗಳಿಗಿದ್ದಂತೆ ತೋರುತ್ತದೆ. ಆದರೆ ಸರ್ ವಾಲ್ಟರ್ ಎಲಿಯಟ್ ಆಲೋಚಿಸಿದ ರೀತಿಯೇ ಬೇರೆ ಆಗಿತ್ತು. ‘ಇಲ್ಲಿಯ ಬಹುತೇಕ ಜನರ ಭಾಷೆ ಕನ್ನಡ ಆಗಿರುವುದರಿಂದ ಕನ್ನಡವೇ ಆಡಳಿತ ಭಾಷೆಯಾಗುವುದು ಸೂಕ್ತ’ ಎಂಬ ಅಭಿಪ್ರಾಯದಿಂದ ಧಾರವಾಡದಲ್ಲಿ ಕನ್ನಡ ಶಾಲೆಯೊಂದನ್ನು ಆರಂಭಿಸಲು ತಾನೇ ೧೮೩೦ ರಲ್ಲಿ ಅರ್ಜಿ ಸಲ್ಲಿಸಿದ.
* ಕೆಲವು ಪ್ರದೇಶಗಳು ಸ್ಥಳೀಯ ಮರಾಠೀ ಸಂಸ್ಥಾನಿಕರ ವಶದಲ್ಲಿ ಉಳಿದವು. ಹೀಗೆ ರಾಜಕೀಯವಾಗಿ ಒಡೆದುಕೊಂಡು, ಭಿನ್ನ-ಭಿನ್ನ ಆಡಳಿತ ವ್ಯಾಪ್ತಿಗೆ ಸೇರಿದ ಕನ್ನಡ ಭಾಷಿಕರ ಪ್ರಾಂತಗಳಲ್ಲಿ, ಆಳುವ ವರ್ಗದವರ ಮರ್ಜಿಯಂತೆ, ಆಡಳಿತದ ಭಾಷೆಯ ಬಳಕೆ ಆಯಿತು. ಈಗಿನಂತೆಯೇ, ಹಿಂದೆಯೂ ಜನರ ಭಾಷೆಯ ಬದಲು, ಆಳುವವರ ಅಥವಾ ಆಳುವ ವರ್ಗದ ಅನುಕೂಲಕ್ಕಾಗುವ ಭಾಷೆಯು ಆಡಳಿತದಲ್ಲಿ ಬಳಕೆ ಆಯಿತು.
*ಆದರೆ ಸರ್ಕಾರ ಅನುಮತಿ ನೀಡಲಿಲ್ಲ. ೧೮೩೩ ರವರೆಗೆ, ಮೂರು ವರ್ಷಗಳ ಕಾಲ ಎಲಿಯಟ್ ಸ್ವಂತ ಖರ್ಚಿನಲ್ಲೇ ಶಾಲೆಯನ್ನು ನಡೆಸಿದ. ಸರ್ ವಾಲ್ಟರ್ ಎಲಿಯಟ್ ಆರಂಭಿಸಿದ ಕೆಲಸವನ್ನು, ಎಂಜಿನಿಯರಿಂಗ್ ಶಿಣ ಪಡೆದರೂ ಶಿಕ್ಷÀಣ ಇಲಾಖೆಯಲ್ಲಿ ದುಡಿದು ಕನ್ನಡದ ‘ಡೆಪ್ಯುಟಿ’ ಎನಿಸಿಕೊಂಡು ಕನ್ನಡದ ರಕ್ಷಣೆ ಮಾಡಿದ ಡೆಪ್ಯುಟಿ ಚೆನ್ನಬಸಪ್ಪ ಮುಂದುವರಿಸಿದರು. ಅವರಿಗೆ ಆಗಿನ ವಿದ್ಯಾ ಇಲಾಖೆಯ ದಕ್ಷಿಣ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದ ರಸೆಲ್ ಪ್ರೋತ್ಸಾಹ ನೀಡಿದರು. ಡೆಪ್ಯುಟಿ ಚೆನ್ನಬಸಪ್ಪನವರು ಬೆಳಗಾಂವಿಯ ನಾರ್ಮಲ್ ಸ್ಕೂಲಿನ ಪ್ರಿನ್ಸಿಪಾಲರಾಗಿದ್ದಾಗ ‘ಮಠಪತ್ರಿಕೆ’ ಎಂಬ ಕನ್ನಡ ಪತ್ರಿಕೆಯನ್ನೂ ಆರಂಭಿಸಿದರು.
*ಕೇವಲ ಕೆಲವರೇ ಇದ್ದ ಆಳುವವರು, ಬಹು ಸಂಖ್ಯಾತ ಆಳಿಸಿಕೊಳ್ಳುವವರ ಭಾಷೆಯನ್ನು ಕಲಿಯಲಿಲ್ಲ; ಆಡಳಿತದಲ್ಲಿ ಬಳಸಿಕೊಳ್ಳಲಿಲ್ಲ. ಬದಲಿಗೆ ಬಹು ಸಂಖ್ಯಾತ ಆಳಿಸಿಕೊಳ್ಳುವವರು ಅಲ್ಪ ಸಂಖ್ಯಾತ ಆಳುವವರ ಭಾಷೆಯನ್ನು ಕಲಿತರು. ಇದಕ್ಕೆ ಕಾರಣ ಆಳುವವರ ಯಾಜಮಾನ್ಯ ಪ್ರವೃತ್ತಿ ಮತ್ತು ಆಳಿಸಿಕೊಳ್ಳುವವರ ಗುಲಾಮ ಪ್ರವೃತ್ತಿ.
*೧೮೩೭ ರಲ್ಲಿ ಬೆಳಗಾಂವಿಯ ಜಿಲ್ಲಾಧಿಕಾರಿಯಾಗಿದ್ದ ಜಾನ್.ಎ.ಡನ್ಲಪ್ ಅವರು ಧಾರವಾಡದ ಸಂದರ್ಶಕ ನ್ಯಾಯಾಂಗ ಕಮೀಷನರ್ ಅವರಿಗೆ ೨೦-೪-೧೮೩೭ ರಂದು ಬರೆದದಿರುವ ಪತ್ರದಲ್ಲಿ ಬೆಳಗಾಂವಿಯ ಜಿಲ್ಲೆಯಾದ್ಯಂತ ಕನ್ನಡವನ್ನೇ ಆಡಳಿತ ಹಾಗೂ ವ್ಯವಹಾರದ ಭಾಷೆಯನ್ನಾಗಿ ಜಾರಿಗೆ ತರಲು ಆದೇಶ ಹೊರಡಿಸಿರುವುದನ್ನು ತಿಳಿಸಿದ್ದಾರೆ. ಅಂತೆಯೇ ಆಗಿನ ಮುಂಬಯಿ ಗವರ್ನರ್ ಆರ್.ಗ್ರಾಂಟ್ ಅವರ ೧೯-೯-೧೮೩೭ರ ಪತ್ರವು ಕನ್ನಡಕ್ಕೆ ದೊರೆಯಲೇ ಬೇಕಾದ ಪ್ರಾಶಸ್ತ್ಯದ ಬಗ್ಗೆ ಮನವರಿಕೆ ಮಾಡಿದೆ. ಹೈದರಾಬಾದ್ ಸಂಸ್ಥಾನದಲ್ಲೂ ಕನ್ನಡದ ಪರಿಸ್ಥಿತಿಯು ಕೆಟ್ಟಿತ್ತು. ಅಲ್ಲಿ ಮರಾಠೀ ಭಾಷೆಯ ಜೊತೆಗೆ ಉರ್ದು ಭಾಷೆಯೂ ಪ್ರಭಾವಶಾಲಿಯಾಗಿತ್ತು. ಶಿಕ್ಷಣದಲ್ಲೂ ಉರ್ದುವೇ ಮುಖ್ಯವಾಗಿತ್ತು. ಮೈಸೂರು ಸಂಸ್ಥಾನದಲ್ಲಿ ಮಾತ್ರ ಕನ್ನಡದ ಪರಿಸ್ಥಿತಿ ತೀರಾ ಹದಗೆಟ್ಟಿರಲಿಲ್ಲ.
* ತಮಗೆ ಅರ್ಥವಾಗದೆ ಇದ್ದರೂ ಆಳುವವರ ಭಾಷೆಯನ್ನು ಒಪ್ಪಿಕೊಂಡ ಜನ ಕ್ರಮೇಣ ಆಳುವವರ ಭಾಷೆಯನ್ನು ಬಲವಂತವಾಗಿಯಾದರೂ ಕಲಿತರು. ಆಳುವ ಜನ ತಮ್ಮ ಅನುಕೂಲಕ್ಕೆ ಆಡಳಿತ ನಡೆಸುವುದು ಸಹಜ. ಬ್ರಿಟಿಷ ರಾಗಲೀ, ಹೈದರಾಬಾದ್ ನಿಜಾಮನಾಗಲೀ, ಮರಾಠೀ ದೇಸಾಯಿಗಳಾಗಲೀ ತಮಗೆ ಮಾತ್ರ ಅರ್ಥವಾಗುವ ಭಾಷೆಯಲ್ಲಿ ಆಡಳಿತ ನಡೆಸಿದರು.
*ಕನ್ನಡಿಗರೇ ಅಧಿಕವಾಗಿದ್ದ ಭಾಗಗಳಲ್ಲಿ ಕನ್ನಡ ಭಾಷೆಯ ಪರಿಸ್ಥಿತಿ ಇದಾದರೆ, ಕನ್ನಡ ಸಂಸ್ಕೃತಿಯ ಪರಿಸ್ಥಿತಿಯು ಮತ್ತಷ್ಟು ಹದಗೆಟ್ಟಿತ್ತು. ಕನ್ನಡ ಭಾಷೆ ಮತ್ತು ಆ ಮೂಲಕ ರೂಪುಗೊಳ್ಳುವ ಸಂಸ್ಕೃತಿಯನ್ನು ಉಳಿಸಲು ಕನ್ನಡಿಗರೇ ಹೆಚ್ಚು ವಾಸಿಸುವ ಪ್ರದೇಶಗಳನ್ನು ಒಂದೇ ಆಡಳಿತ ವ್ಯಾಪ್ತಿಗೆ ತರುವ ಅಗತ್ಯ ಇತ್ತು. ಅದಕ್ಕಾಗಿ ಅವಶ್ಯಕ ವಾತಾವರಣ ನಿರ್ಮಾಣವಾದದ್ದು ೧೯೦೫ ರ ಸುಮಾರಿನಲ್ಲಿ; ಬಂಗಾಲ ವಿಭಜನೆ : ಒಡೆದು ಆಳುವ ನೀತಿಗೆ ಪ್ರಸಿದ್ಧರಾಗಿದ್ದ ಅಂದಿನ ಬ್ರಿಟಿಷ್ ಆಳುವ ವರ್ಗವು ಈಶಾನ್ಯ ಭಾರತವನ್ನು ಒಡೆದು ಆಳಲು ನಿರ್ಧಾರ ಮಾಡಿದ ಫಲವಾಗಿ, ಬಂಗಾಲದ ವಿಭಜನೆ ಆಯಿತು. ಮೊದಲಿನಿಂದಲೂ ರಾಷ್ಟ್ರೀಯತೆಗಾಗಿ ಬ್ರಿಟಿಷರನ್ನು ವಿರೋಧಿಸುತ್ತಲೇ ಇದ್ದ ಬಂಗಾಲದ ಜನ ಬ್ರಿಟಿಷ್ ರಾಜಕೀಯ ತಂತ್ರವನ್ನು ಒಪ್ಪಲಿಲ್ಲ.
* ತಾವು ಹೇಳಿದ್ದು ತಮಗೆ ಅರ್ಥವಾಗಬೇಕು ಎಂಬ ಅವರ ನಿರೀಕ್ಷೆಯಂತೂ ಸರಿ; ಆದರೆ ತಮ್ಮ ಮಾತು ಯಾರಿಗೆ ತಲುಪಬೇಕೋ ಅವರಿಗೆ ತಲುಪುತ್ತಿದೆಯೇ ಎಂದು ತಿಳಿಯುವ ಪ್ರಯತ್ನವನ್ನೂ ಆಳುವ ಜನ ಮಾಡಿದಂತೆ ತೋರುವುದಿಲ್ಲ. ಈ ಮಾತು ಎಲ್ಲ ಕಾಲಕ್ಕೆ ಮತ್ತು ಆಳಿದ ಎಲ್ಲರಿಗೂ ಅನ್ವಯಿಸುವುದಿಲ್ಲ.
*ಬಂಗಾಲದ ವಿಭಜನೆಯಾದ ದಿನ ಅಂದರೆ, ೧೬-೮-೧೯೦೫ ರಂದು ಬಂಗಾಲದ ಯಾವ ಮನೆಯಲ್ಲೂ ಒಲೆಗಳನ್ನು ಹತ್ತಿಸಲಿಲ್ಲ. ಆ ದಿನವನ್ನು ಸಂತಾಪ ದಿನ ವಾಗಿ ಆಚರಿಸಲಾಯಿತು. ಹೋರಾಟವು ನಿರಂತರವಾಗಿ ಮುಂದುವರಿದು ೧೯೧೨ ರಲ್ಲಿ ಬಂಗಾಲದ ವಿಭಜನೆ ರದ್ದಾಯಿತು. ಸರ್ಕಾರವೇ ನೇಮಿಸಿದ್ದ ಸಮಿತಿಯು ೧೯೧೮ ರಲ್ಲಿ ಸಲ್ಲಿಸಿದ ಮಾಂಟ್ ಫೋರ್ಡ್ ವರದಿಯು ‘ಬ್ರಿಟಿಷರ ಆಡಳಿತದ ಆವರೆಗಿನ ಭಾರತದ ಆಡಳಿತ ವಿಭಾಗಗಳು ಅಸಮರ್ಪಕ ಮತ್ತು ಜನತೆಯ ಹಿತವನ್ನು ಅನುಸರಿಸಿಲ್ಲ’ ಎಂದು ಸ್ಪಷ್ಟಪಡಿಸಿತು.
* ಬ್ರಿಟಿಷರಲ್ಲಿ ಕೆಲವು ಅಧಿಕಾರಿಗಳು ಭಾರತಕ್ಕೆ ಬಂದ ಮೇಲೆ ಇಲ್ಲಿನ ಸ್ಥಳೀಯ ಭಾಷೆಗಳನ್ನು ಕಲಿತು, ಆ ಭಾಷೆಯಲ್ಲೇ ಮಹತ್ವದ ಸಾಧನೆಗಳನ್ನು ಮಾಡಿದರು. ಆ ನಿಟ್ಟಿನಲ್ಲಿ ಯೂರೋಪಿಯನ್ ವಿದ್ವಾಂಸರ ಕಾರ್ಯವಿಧಾನವನ್ನು ಮೆಚ್ಚಲೇಬೇಕಾಗುತ್ತದೆ. ಕರ್ನಾಟಕದ ಉತ್ತರ ಭಾಗದಲ್ಲಿಯೂ ೧೮ ನೆಯ ಶತಮಾನದ ಹೊತ್ತಿಗೆ ಮರಾಠೀ ಭಾಷೆಯ ಪ್ರಭಾವ ಅಧಿಕವಾಗಿತ್ತು. ೧೮೧೭ ರಲ್ಲಿ ಸೋತ ಬಾಜೀರಾಯನಿಂದ ಬ್ರಿಟಿಷರು ಪೇಶವೆಗಳ ಆಳ್ವಿಕೆಗೆ ಸೇರಿದ್ದ ಎಲ್ಲಾ ಭಾಗಗಳನ್ನೂ ವಶಪಡಿಸಿಕೊಂಡರು.
* ಆಡಳಿತಾತ್ಮಕ ಕಾರಣಗಳಿಂದ ೧೮೨೬ ರಲ್ಲಿ ಧಾರವಾಡ ಜಿಲ್ಲೆಯನ್ನು ಮದ್ರಾಸ್ ಪ್ರಾಂತಕ್ಕೆ ಸೇರಿಸಲು ಆಗ ಬಳ್ಳಾರಿಯಲ್ಲಿ ಕಲೆಕ್ಟರ್ ಆಗಿದ್ದ ಸರ್ ಥಾಮಸ್ ಮನ್ರೋ ಶಿಫಾರಸು ಮಾಡಿ, ಮುಂಬಯಿ ಕರ್ನಾಟಕ ಪ್ರಾಂತವನ್ನು ‘ದಕ್ಷಿಣ ಮರಾಠ ಪ್ರಾಂತ್ಯ’ ಎಂದು ಕರೆದು ತಪ್ಪು ಮಾಡಿರುವೆನೆಂದು ಒಪ್ಪಿಕೊಂಡಿದ್ದ.
* ಶಾಶ್ವತ ಏಕೀಕರಣವನ್ನು ಸಾಧಿಸುವುದರಿಂದ ಒಟ್ಟು ಕನ್ನಡ ಜನರಿಗೆ ಹಿತ ಆಗುತ್ತದೆ ಎಂಬುದು ಮನ್ರೋನ ಆಸೆಯಾಗಿತ್ತು. ದಕ್ಷಿಣ ಮರಾಠ ಪ್ರಾಂತ್ಯದ ಆ ಭಾಗಗಳಲ್ಲಿ ಆಳುತ್ತಿದ್ದ ಮರಾಠೀ ದೇಸಾಯರು ಮತ್ತು ಜಹಗೀರುದಾರರು ಆಡಳಿತದಲ್ಲಿ ಇಡಿಯಾಗಿ ಮರಾಠೀ ಭಾಷೆಯನ್ನು ಜಾರಿಗೆ ತಂದಿದ್ದರು. ಆದ್ದರಿಂದ ಜನತೆಯು ಅನಿವಾರ್ಯವಾಗಿ ಮರಾಠೀ ಕಲಿಯಬೇಕಾಯಿತು.
* ಕನ್ನಡವು ಕೇವಲ ಮನೆಮಾತಾಗಿ ಉಳಿಯಿತು. ಆಡಳಿತಕ್ಕೆ ಪೂರ್ಣವಾಗಿ ಬಳಕೆ ಆಗುತ್ತಿದ್ದ ಮರಾಠೀ ಭಾಷೆಗೆ ಶಿಕ್ಷಣದಲ್ಲೂ ಆದ್ಯತೆ ದೊರೆಯಿತು. ಈ ವಿಪರ್ಯಾಸವನ್ನು ಸರಿಪಡಿಸಲು ಸರ್ ವಾಲ್ಟರ್ ಎಲಿಯಟ್ ಪ್ರಯತ್ನಿಸಿದ. ೧೮೨೬ ರಲ್ಲಿ ಮುಂಬಯಿ ಆಧಿಪತ್ಯದ ಸರ್ಕಾರವು ಹುಬ್ಬಳ್ಳಿ ಮತ್ತು ಧಾರವಾಡಗಳಲ್ಲಿ ಒಂದೊಂದು ಮರಾಠೀ ಶಾಲೆಯನ್ನು ಆರಂಭಿಸಿತು.
* ಆಡಳಿತದಲ್ಲಿ ಮರಾಠಿಯ ಪ್ರಾಬಲ್ಯವೇ ಹೆಚ್ಚಾಗಿದ್ದುದರಿಂದ ಸರ್ಕಾರದೊಂದಿಗಿನ ಸಂಪರ್ಕಕ್ಕೆ ಅದೇ ಸುಲಭ ಭಾಷೆ ಎಂಬ ಅಭಿಪ್ರಾಯ ಅಧಿಕಾರಿಗಳಿಗಿದ್ದಂತೆ ತೋರುತ್ತದೆ. ಆದರೆ ಸರ್ ವಾಲ್ಟರ್ ಎಲಿಯಟ್ ಆಲೋಚಿಸಿದ ರೀತಿಯೇ ಬೇರೆ ಆಗಿತ್ತು. ‘ಇಲ್ಲಿಯ ಬಹುತೇಕ ಜನರ ಭಾಷೆ ಕನ್ನಡ ಆಗಿರುವುದರಿಂದ ಕನ್ನಡವೇ ಆಡಳಿತ ಭಾಷೆಯಾಗುವುದು ಸೂಕ್ತ’ ಎಂಬ ಅಭಿಪ್ರಾಯದಿಂದ ಧಾರವಾಡದಲ್ಲಿ ಕನ್ನಡ ಶಾಲೆಯೊಂದನ್ನು ಆರಂಭಿಸಲು ತಾನೇ ೧೮೩೦ ರಲ್ಲಿ ಅರ್ಜಿ ಸಲ್ಲಿಸಿದ.
* ಆದರೆ ಸರ್ಕಾರ ಅನುಮತಿ ನೀಡಲಿಲ್ಲ. ೧೮೩೩ ರವರೆಗೆ, ಮೂರು ವರ್ಷಗಳ ಕಾಲ ಎಲಿಯಟ್ ಸ್ವಂತ ಖರ್ಚಿನಲ್ಲೇ ಶಾಲೆಯನ್ನು ನಡೆಸಿದ. ಸರ್ ವಾಲ್ಟರ್ ಎಲಿಯಟ್ ಆರಂಭಿಸಿದ ಕೆಲಸವನ್ನು, ಎಂಜಿನಿಯರಿಂಗ್ ಶಿಣ ಪಡೆದರೂ ಶಿಕ್ಷÀಣ ಇಲಾಖೆಯಲ್ಲಿ ದುಡಿದು ಕನ್ನಡದ ‘ಡೆಪ್ಯುಟಿ’ ಎನಿಸಿಕೊಂಡು ಕನ್ನಡದ ರಕ್ಷಣೆ ಮಾಡಿದ ಡೆಪ್ಯುಟಿ ಚೆನ್ನಬಸಪ್ಪ ಮುಂದುವರಿಸಿದರು.
* ಅವರಿಗೆ ಆಗಿನ ವಿದ್ಯಾ ಇಲಾಖೆಯ ದಕ್ಷಿಣ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದ ರಸೆಲ್ ಪ್ರೋತ್ಸಾಹ ನೀಡಿದರು. ಡೆಪ್ಯುಟಿ ಚೆನ್ನಬಸಪ್ಪನವರು ಬೆಳಗಾಂವಿಯ ನಾರ್ಮಲ್ ಸ್ಕೂಲಿನ ಪ್ರಿನ್ಸಿಪಾಲರಾಗಿದ್ದಾಗ ‘ಮಠಪತ್ರಿಕೆ’ ಎಂಬ ಕನ್ನಡ ಪತ್ರಿಕೆಯನ್ನೂ ಆರಂಭಿಸಿದರು.
*೧೮೩೭ ರಲ್ಲಿ ಬೆಳಗಾಂವಿಯ ಜಿಲ್ಲಾಧಿಕಾರಿಯಾಗಿದ್ದ ಜಾನ್.ಎ.ಡನ್ಲಪ್ ಅವರು ಧಾರವಾಡದ ಸಂದರ್ಶಕ ನ್ಯಾಯಾಂಗ ಕಮೀಷನರ್ ಅವರಿಗೆ ೨೦-೪-೧೮೩೭ ರಂದು ಬರೆದದಿರುವ ಪತ್ರದಲ್ಲಿ ಬೆಳಗಾಂವಿಯ ಜಿಲ್ಲೆಯಾದ್ಯಂತ ಕನ್ನಡವನ್ನೇ ಆಡಳಿತ ಹಾಗೂ ವ್ಯವಹಾರದ ಭಾಷೆಯನ್ನಾಗಿ ಜಾರಿಗೆ ತರಲು ಆದೇಶ ಹೊರಡಿಸಿರುವುದನ್ನು ತಿಳಿಸಿದ್ದಾರೆ.
* ಅಂತೆಯೇ ಆಗಿನ ಮುಂಬಯಿ ಗವರ್ನರ್ ಆರ್.ಗ್ರಾಂಟ್ ಅವರ ೧೯-೯-೧೮೩೭ರ ಪತ್ರವು ಕನ್ನಡಕ್ಕೆ ದೊರೆಯಲೇ ಬೇಕಾದ ಪ್ರಾಶಸ್ತ್ಯದ ಬಗ್ಗೆ ಮನವರಿಕೆ ಮಾಡಿದೆ. ಹೈದರಾಬಾದ್ ಸಂಸ್ಥಾನದಲ್ಲೂ ಕನ್ನಡದ ಪರಿಸ್ಥಿತಿಯು ಕೆಟ್ಟಿತ್ತು. ಅಲ್ಲಿ ಮರಾಠೀ ಭಾಷೆಯ ಜೊತೆಗೆ ಉರ್ದು ಭಾಷೆಯೂ ಪ್ರಭಾವಶಾಲಿಯಾಗಿತ್ತು. ಶಿಕ್ಷಣದಲ್ಲೂ ಉರ್ದುವೇ ಮುಖ್ಯವಾಗಿತ್ತು.
* ಮೈಸೂರು ಸಂಸ್ಥಾನದಲ್ಲಿ ಮಾತ್ರ ಕನ್ನಡದ ಪರಿಸ್ಥಿತಿ ತೀರಾ ಹದಗೆಟ್ಟಿರಲಿಲ್ಲ.ಕನ್ನಡಿಗರೇ ಅಧಿಕವಾಗಿದ್ದ ಭಾಗಗಳಲ್ಲಿ ಕನ್ನಡ ಭಾಷೆಯ ಪರಿಸ್ಥಿತಿ ಇದಾದರೆ, ಕನ್ನಡ ಸಂಸ್ಕೃತಿಯ ಪರಿಸ್ಥಿತಿಯು ಮತ್ತಷ್ಟು ಹದಗೆಟ್ಟಿತ್ತು. ಕನ್ನಡ ಭಾಷೆ ಮತ್ತು ಆ ಮೂಲಕ ರೂಪುಗೊಳ್ಳುವ ಸಂಸ್ಕೃತಿಯನ್ನು ಉಳಿಸಲು ಕನ್ನಡಿಗರೇ ಹೆಚ್ಚು ವಾಸಿಸುವ ಪ್ರದೇಶಗಳನ್ನು ಒಂದೇ ಆಡಳಿತ ವ್ಯಾಪ್ತಿಗೆ ತರುವ ಅಗತ್ಯ ಇತ್ತು. ಅದಕ್ಕಾಗಿ ಅವಶ್ಯಕ ವಾತಾವರಣ ನಿರ್ಮಾಣವಾದದ್ದು ೧೯೦೫ ರ ಸುಮಾರಿನಲ್ಲಿ.
== ಬಂಗಾಲ ವಿಭಜನೆ ==
* ಒಡೆದು ಆಳುವ ನೀತಿಗೆ ಪ್ರಸಿದ್ಧರಾಗಿದ್ದ ಅಂದಿನ ಬ್ರಿಟಿಷ್ ಆಳುವ ವರ್ಗವು ಈಶಾನ್ಯ ಭಾರತವನ್ನು ಒಡೆದು ಆಳಲು ನಿರ್ಧಾರ ಮಾಡಿದ ಫಲವಾಗಿ, ಬಂಗಾಲದ ವಿಭಜನೆ ಆಯಿತು. ಮೊದಲಿನಿಂದಲೂ ರಾಷ್ಟ್ರೀಯತೆಗಾಗಿ ಬ್ರಿಟಿಷರನ್ನು ವಿರೋಧಿಸುತ್ತಲೇ ಇದ್ದ ಬಂಗಾಲದ ಜನ ಬ್ರಿಟಿಷ್ ರಾಜಕೀಯ ತಂತ್ರವನ್ನು ಒಪ್ಪಲಿಲ್ಲ.
* ಬಂಗಾಲದ ವಿಭಜನೆಯಾದ ದಿನ ಅಂದರೆ, ೧೬-೮-೧೯೦೫ ರಂದು ಬಂಗಾಲದ ಯಾವ ಮನೆಯಲ್ಲೂ ಒಲೆಗಳನ್ನು ಹತ್ತಿಸಲಿಲ್ಲ. ಆ ದಿನವನ್ನು ಸಂತಾಪ ದಿನ ವಾಗಿ ಆಚರಿಸಲಾಯಿತು. ಹೋರಾಟವು ನಿರಂತರವಾಗಿ ಮುಂದುವರಿದು ೧೯೧೨ ರಲ್ಲಿ ಬಂಗಾಲದ ವಿಭಜನೆ ರದ್ದಾಯಿತು. ಸರ್ಕಾರವೇ ನೇಮಿಸಿದ್ದ ಸಮಿತಿಯು ೧೯೧೮ ರಲ್ಲಿ ಸಲ್ಲಿಸಿದ ಮಾಂಟ್ ಫೋರ್ಡ್ ವರದಿಯು ‘ಬ್ರಿಟಿಷರ ಆಡಳಿತದ ಆವರೆಗಿನ ಭಾರತದ ಆಡಳಿತ ವಿಭಾಗಗಳು ಅಸಮರ್ಪಕ ಮತ್ತು ಜನತೆಯ ಹಿತವನ್ನು ಅನುಸರಿಸಿಲ್ಲ’ ಎಂದು ಸ್ಪಷ್ಟಪಡಿಸಿತು.
 
==ಕರ್ಣಾಟಕ ವಿದ್ಯಾವರ್ಧಕ ಸಂಘ==
*ಕನ್ನಡ ಶಿಕ್ಷಣದ ಬಗೆಗಿನ ಜಾಗೃತಿ ಒಂದೆಡೆಗಾದರೆ, ಕನ್ನಡ ಸಾಹಿತ್ಯ, ಸಂಸ್ಕೃತಿ, ಭಾಷೆ ಮತ್ತಿತರ ಕನ್ನಡಿಗರ ಸಮಸ್ಯೆಗಳನ್ನು ಅರ್ಥೈಸಿ, ನಿವಾರಿಸಿ, ಕನ್ನಡ ಭಾಷಿಕರನ್ನು ಒಂದಾಗಿಸುವ ಪ್ರಯತ್ನದ ಫಲವೇ ‘ಕರ್ಣಾಟಕ ವಿದ್ಯಾವರ್ಧಕ ಸಂಘ’ದ ಸ್ಥಾಪನೆ. ಕರ್ಣಾಟಕ ವಿದ್ಯಾವರ್ಧಕ ಸಂಘವು ರಾ.ಹ.ದೇಶಪಾಂಡೆ ಅವರ ಕಲ್ಪನೆಯ ಕೂಸು. ರಾ.ಹ.ದೇಶಪಾಂಡೆ ಅವರು ಆ ಭಾಗದಲ್ಲಿ ಎಂ.ಎ., ಪಡೆದ ಮೊದಲ ವ್ಯಕ್ತಿ ಎಂಬ ಕೀರ್ತಿಗೆ ಪಾತ್ರರಾದವರು. ವಿದ್ಯಾವರ್ಧಕ ಸಂಘದ ಮೂಲ ಉದ್ದೇಶವು-
*# ೧)ಕನ್ನಡದಲ್ಲಿ ಉಪಯುಕ್ತ ಕೃತಿಗಳ ರಚನೆಗೆ ಪ್ರೋತ್ಸಾಹ
* ೨)# ಇತರ ಭಾಷೆಗಳ ಉಪಯಕ್ತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿಸಿ ಬಹುಮಾನ ನೀಡಿಕೆ.
* ೩)# ಸಂಪನ್ಮೂಲಗಳಿಗೆ ತಕ್ಕಂತೆ ಹೊಸ ಕನ್ನಡ ಗ್ರಂಥ ಭಂಡಾರಗಳ ಸ್ಥಾಪನೆ ಅಥವಾ ಇರುವ ಗ್ರಂಥ ಭಂಡಾರಗಳಿಗೆ ನೆರವು
* ೪)# ಕಡಿಮೆ ಬೆಲೆಯಲ್ಲಿ ರಾಜಕೀಯ ಸ್ವರೂಪವಿರದ ಉಪಯುಕ್ತ ಸಾವಧಿಕ ಪತ್ರಿಕೆಗಳ ಪ್ರಕಟಣೆ ಅಥವಾ ಈಗಾಗಲೇ ಇರುವ ಅಂತಹ ಪತ್ರಿಕೆಗಳಿಗೆ ಸಹಾಯ ಹಾಗೂ
* ೫)# ಕನ್ನಡಿಗರಿಗೆ ಸಮರ್ಥವಾಗಿ ಸಂಪಾದಿತವಾದ ಪ್ರಾಚೀನ ಕನ್ನಡ ಕೃತಿಗಳನ್ನು ದೊರಕಿಸುವುದೇ ಆಗಿತ್ತು.
* ೧೮೯೦ ಜುಲೈ ೩೦ ರ ಸಂಜೆ ಧಾರವಾಡದಲ್ಲಿ ಆರಂಭವಾದ ಸಂಘವು ತನ್ನ ಉದ್ದೇಶಗಳಿಗೆ ತಕ್ಕಂತೆ ಕೆಲಸ ಮಾಡಿತು. ಹಲವು ಗ್ರಂಥಗಳನ್ನು ಪ್ರಕಟಿಸಿತು ಮತ್ತು ‘ವಾಗ್ಭೂಷಣ’ ಎಂಬ ಮಾಸ ಪತ್ರಿಕೆಯನ್ನೂ ಪ್ರಕಟಿಸಿತು. ಕರ್ನಾಟಕದಾದ್ಯಂತ ಹಲವಾರು ಲೇಖಕರನ್ನು ಬೆಳೆಸಿದ ಸಂಘವು ಕನ್ನಡ ಗ್ರಂಥಗಳ ಭಾಷೆಯು ಏಕರೂಪವಾಗಿರಬೇಕು ಎಂಬ ಅಭಿಪ್ರಾಯದಿಂದ ಅಖಿಲ ಕರ್ನಾಟಕ ಮಟ್ಟದ ಗ್ರಂಥಕರ್ತರ ಸಮ್ಮೇಳನವನ್ನು ಧಾರವಾಡದಲ್ಲಿ ೧೯೦೭ ರ ಜೂನ್ ತಿಂಗಳ ಮೊದಲ ವಾರದಲ್ಲಿ ನಡೆಸಿತು.
* ಎರಡನೆಯ ಸಮ್ಮೇಳನವನ್ನು ಮೈಸೂರು ಸರ್ಕಾರದ ವಿದ್ಯಾ ಇಲಾಖೆಯವರು ಬೆಂಗಳೂರಿನಲ್ಲಿ ನಡೆಸಬೇಕಾಗಿತ್ತು. ಕಾರಣಾಂತರಗಳಿಂದ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಲಿಲ್ಲ. ಎರಡನೆಯ ಸಮ್ಮೇಳನವೂ ಧಾರವಾಡದಲ್ಲೇ ನಡೆಯಿತು.
 
==ಕನ್ನಡ ಸಾಹಿತ್ಯ ಪರಿಷತ್ತು==
*ಮೂರನೆಯ ಅಖಿಲ ಕರ್ನಾಟಕ ಮಟ್ಟದ ಗ್ರಂಥಕರ್ತರ ಸಮ್ಮೇಳನವಾದರೂ ಬೆಂಗಳೂರಿನಲ್ಲಿ ನಡೆಯಬೇಕೆಂಬ ಕೆಲವು ಗಣ್ಯರ ಅಪೇಕ್ಷೆಯು ಕರ್ನಾಟಕ(ಕನ್ನಡ)ಸಾಹಿತ್ಯ ಪರಿಷತ್ತಿನ ಸ್ಥಾಪನೆಗೆ ಕಾರಣವಾಯಿತು. ಎರಡೂ ಸಂಘಟನೆಗಳು ಸಾಹಿತ್ಯಕ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ಕೊಟ್ಟರೂ ಸಹ, ಅವಕಾಶ ದೊರೆತಾಗಲೆಲ್ಲಾ ಏಕೀಕರಣದ ವಿಷಯದಲ್ಲೂ ಸಮರ್ಥವಾಗಿ ಕಾರ್ಯೋನ್ಮುಖವಾದವು. ಕರ್ನಾಟಕ ವಿದ್ಯಾವರ್ಧಕ ಸಂಘವು ೭-೧೦-೧೯೧೭ ರಂದು ನಡೆದ ತನ್ನ ವ್ಯವಸ್ಥಾಪಕ ಸಮಿತಿಯ ಸಭೆಯಲ್ಲಿ ಏಕೀಕರಣಕ್ಕೆ ಸಂಬಂಧಿಸಿದಂತೆ ಸ್ವೀಕಾರ ಮಾಡಿದ ಗೊತ್ತುವಳಿಯು ಈ ಕೆಳಕಂಡಂತಿದೆ-
Line ೭೮ ⟶ ೧೩೨:
*ಭಾರತದ ಸಂವಿದಾನದ ಪುನರ್ಘಟನೆಗೆ ಸಂಬಂಧಿಸಿದಂತೆ ನೇಮಕಗೊಂಡ ಸೈಮನ್ ಆಯೋಗವನ್ನು ಕಾಂಗ್ರೆಸ್ ಬಹಿಷ್ಕರಿಸಿತು. ಸೈಮನ್ ಆಯೋಗದ ವರದಿಯನ್ನನುಸರಿಸಿ ಸಿಂಧ್ ಮತ್ತು ಒಡಿಶಾ ಪ್ರಾಂತಗಳ ರಚನೆ ಆಯಿತು. ಕಾಂಗ್ರೆಸ್ ಸಂಸ್ಥೆಯು ಸೈಮನ್ ಆಯೋಗವನ್ನು ಬಹಿಷ್ಕರಿಸಿತಾದರೂ, ದುಂಡು ಮೇಜಿನ ಪರಿಷತ್ತನ್ನು ಬಹಿಷ್ಕರಿಸಲಿಲ್ಲ.
* ಆ ಪರಿಷತ್ತಿನಲ್ಲೂ ಭಾಷಾವಾರು ಪ್ರಾಂತ ರಚನೆಯ ವಿಷಯ ಪ್ರಸ್ತಾಪ ಆಗಿತ್ತು. ೧೯೩೭ ರಲ್ಲಿ ಭಾರತಕ್ಕೆ ಸ್ವಾಯತ್ತತೆ ಲಭಿಸಿತಾದರೂ, ಸಿಂಧ್ ಮತ್ತು ಒಡಿಶಾ ಪ್ರಾಂತಗಳ ನಿರ್ಮಾಣ ಆದರೂ ಕರ್ನಾಟಕದ ನಿರ್ಮಾಣ ಆಗಲಿಲ್ಲ.
==ಮೈಸೂರು ಏಕೀಕರಣಚಳುವಳಿ==
==ಕರ್ನಾಟಕ ಏಕೀಕರಣ ಪರಿಷತ್ತುಗಳು ಮತ್ತು ಕರ್ನಾಟಕಸ್ಥರ ಮಹಾಸಭೆ==
*೧೯೨೪ ರಿಂದ ಆರಂಭವಾಗಿ ೧೯೪೬ ರವರೆಗೆ ನಡೆದ ಹತ್ತು ಕರ್ನಾಟಕ ಏಕೀಕರಣ ಪರಿಷತ್ತುಗಳ ಮುಖ್ಯ ಉದ್ದೇಶವೂ ಕರ್ನಾಟಕ ಏಕೀಕರಣವೇ ಆಗಿತ್ತು. ಬೇರೆ ಬೇರೆ ಸ್ಥಳಗಳಲ್ಲಿ ನಡೆದ ಈ ಪರಿಷತ್ತುಗಳಲ್ಲಿ ಸ್ವಾಗತಾಧ್ಯಕ್ಷರಾಗಲೀ, ಉದ್ಘಾಟಕರಾಗಲೀ ಅಥವಾ ಅಧ್ಯಕ್ಷರಾಗಲೀ ಕರ್ನಾಟಕ ಏಕೀಕರಣವನ್ನು ಹೊರತುಪಡಿಸಿ ಬೇರೇನನ್ನೂ ಪ್ರಸ್ತಾಪಿಸಿದಂತೆ ತೋರುವುದಿಲ್ಲ. ಹತ್ತನೆಯ ಪರಿಷತ್ತಿನ ಉದ್ಘಾಟಕರಾಗಿದ್ದ ಸರ್ದಾರ್ ವಲ್ಲಭ ಭಾಯಿ ಪಟೇಲರು ಭಾಷಾವಾರು ಪ್ರಾಂತ ರಚನೆಯ ಅಗತ್ಯತೆಯನ್ನು ತಿಳಿಸಿ, ಸಧ್ಯದಲ್ಲೇ ಕರ್ನಾಟಕ ಪ್ರಾಂತ ರಚನೆ ಆಗುವುದೆಂದು ತಿಳಿಸಿದ್ದರು. ೩೧-೮-೧೯೪೬ ರಂದು ದಾವಣಗೆರೆಯಲ್ಲಿ ಕರ್ನಾಟಕಸ್ಥರ ಮಹಾಸಭೆ ನಡೆಯಿತು. ಸ್ವಾಗತಾಧ್ಯಕ್ಷರಾಗಿದ್ದವರು ಉರವಕೊಂಡ ಜಗದ್ಗುರುಗಳು ಮತ್ತು ಮಹಾ ಸಭೆಯನ್ನು ಉದ್ಘಾಟಿಸಿದವರು ಕೆ.ಆರ್.ಕಾರಂತರು. ಸಭೆಯ ಅಧ್ಯಕ್ಷತೆಯನ್ನು ಎಂ.ಪಿ.ಪಾಟೀಲರು ವಹಿಸಿದ್ದರು. *ಬಹುತೇಕ ಕರ್ನಾಟಕದ ಎಲ್ಲಾ ಭಾಗಗಳಿಂದ, ಎಲ್ಲಾ ರಾಜಕೀಯ ಪಕ್ಷÀಗಳಪಕ್ಷಗಳ ಪ್ರತಿನಿಧಿಗಳು ಮಹಾಸಭೆಗೆ ಬಂದಿದ್ದರು. ಭಾರತಕ್ಕೆ ಸ್ವಾತಂತ್ರ ಬರುವ ದಿನಗಳು ಹತ್ತಿರದಲ್ಲಿವೆ ಎಂದು ಅಲ್ಲಿದ್ದ ಬಹುತೇಕ ಎಲ್ಲರಿಗೂ ತಿಳಿದಿತ್ತು. ರಾಜಕೀಯ ಘಟನೆ ಸಿದ್ಧವಾಗುವುದಕ್ಕೆ ಮೊದಲೇ ಭಾಷಾವಾರು ಪ್ರಾಂತಗಳ ರಚನೆ ಆಗುವುದು ಒಳಿತು ಹಾಗೂ ಸೂಕ್ತ ಎಂಬುದು ಅನೇಕರ ಅಭಿಪ್ರಾಯವಾಗಿತ್ತು. ಆ ಸಭೆಯಲ್ಲಿ ‘ಸಾಧ್ಯವಾದರೆ ಮೈಸೂರನ್ನು ಒಳಗೊಂಡು, ಅಗತ್ಯವಾದರೆ ಅದನ್ನು ಬಿಟ್ಟು ಕರ್ನಾಟಕ ರಾಜ್ಯ ನಿರ್ಮಾಣವಾಗಬೇಕು’ ಎಂಬ ಗೊತ್ತುವಳಿಯನ್ನು ಬಳ್ಳಾರಿಯ ಕೋ.ಚೆನ್ನಬಸಪ್ಪ ಮಂಡಿಸಿದರು. ಅದನ್ನು ಬೆಂಗಳೂರಿನ ಬಿ.ಬಸವಲಿಂಗಪ್ಪ ಅನುಮೋದಿಸಿದರು. ಗೊತ್ತುವಳಿಗೆ ಕೆಂಗಲ್ ಹನುಮಂತಯ್ಯನವರು ಒಂದು ತಿದ್ದುಪಡಿ ತಂದರು. ಅದು ಪ್ರಮುಖವಾದ ಹಾಗೂ ಬಹು ಮುಖ್ಯವಾದ ತಿದ್ದುಪಡಿ ಆಗಿತ್ತು.
*ಆ ತಿದ್ದುಪಡಿಯು ‘ಮೈಸೂರನ್ನು ಒಳಗೊಂಡು ಕರ್ನಾಟಕ ರಾಜ್ಯ ನಿರ್ಮಾಣವಾಗಬೇಕು’ ಎಂದಿತ್ತು. ತಿದ್ದುಪಡಿಯ ವಿಷಯದಲ್ಲಿ ಶ್ರೀರಂಗರ ಪಾತ್ರ ಮುಖ್ಯವಾಗಿತ್ತು .ಬ್ರಿಟಿಷ್ ಕರ್ನಾಟಕ, ಸಂಸ್ಥಾನ ಕರ್ನಾಟಕ ಎಂಬ ಭೇದವನ್ನೆಣಿಸದೆ, ಕರ್ನಾಟಕ ಏಕೀಕರಣ ಮತ್ತು ಭಾಷಾನುಗುಣ ಪ್ರಾಂತ ರಚನೆಗೆ ಘಟನಾ ಸಮಿತಿಯಲ್ಲಿ ಆದ್ಯತೆ - ಈ ಎರಡು ವಿಚಾರಗಳಿಗೆ ನಿರ್ಣಯ ಸ್ವೀಕರಿಸಿದ ಮಹಾ ಸಭೆಯು ಮೇಲಿನ ಉದ್ದೇಶ ಸಾಧನೆಗೆ ಮೂವರು ಸದಸ್ಯರ ಸಮಿತಿಯನ್ನು ನೇಮಿಸಿತು. ಆ ಸಮಿತಿಯಲ್ಲಿದ್ದವರೆಂದರೆ-
* ೧)ಎಂ.ಪಿ.ಪಾಟೀಲ,
Line ೮೭ ⟶ ೧೪೧:
* ೧)ಭಾರತಕ್ಕೆ ಸ್ವಾತಂತ್ರ್ಯ ಮತ್ತು
* ೨)ಕರ್ನಾಟಕ ಏಕೀಕರಣ-ಎರಡೂ ಗುರಿಗಳಿದ್ದವು. ಈ ನಿಟ್ಟಿನಲ್ಲಿ ಬ್ರಿಟಿಷ್ ಕರ್ನಾಟಕ ಭಾಗಗಳ ಜನತೆಯ ಪ್ರಯತ್ನಗಳು ಪ್ರಮುಖವಾಗಿದ್ದವು. ಮೊದಮೊದಲಿಗೆ, ಮೈಸೂರು ಸಂಸ್ಥಾನದಲ್ಲಿ ಏಕೀಕರಣಕ್ಕೆ ತೀವ್ರ ವಿರೋಧ ಇಲ್ಲದಿದ್ದರೂ, ಕೆಲವರಿಗೆ ಆಸಕ್ತಿಯಂತೂ ಇರಲಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ಬರುವ ದಿನಗಳು ಹತ್ತಿರವಾದಂತೆಲ್ಲಾ ಎಲ್ಲರಿಗೂ ಕರ್ನಾಟಕ ಏಕೀಕರಣ ಆಗಲೇಬೇಕೆಂಬ ಆಸಕ್ತಿ ಹೆಚ್ಚಿತು.
 
==ಹತ್ತನೆಯ ಕರ್ನಾಟಕ ಏಕೀಕರಣ ಪರಿಷತ್ತು ಮತ್ತು ಮೂವತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನ ==
*ಈಗಾಗಲೇ ತಿಳಿಸಿರುವಂತೆ ಮುಂಬಯಿಯಲ್ಲಿ ೧೯೪೬ ರಲ್ಲಿ ನಡೆದ ಹತ್ತನೆಯ ಕರ್ನಾಟಕ ಏಕೀಕರಣ ಪರಿಷತ್ತು ಏಕೀಕರಣದ ವಿಷಯದಲ್ಲಿ ಮಹತ್ವ ಪಡೆಯಿತು. ಕರ್ನಾಟಕ ಏಕೀಕರಣ ಪರಿಷತ್ತಿನ ಹನ್ನೊಂದನೆಯ ಪರಿಷತ್ತು ೨೯-೧೨-೧೯೪೭ ರಂದು ಕಾಸರಗೋಡಿನಲ್ಲಿ ನಡೆಯಿತು. ಅದೇ ಸಂದರ್ಭದಲ್ಲಿ , ೩೧ ನೆಯ ಕನ್ನಡ ಸಾಹಿತ್ಯ ಸಮ್ಮೇಳನವೂ ಕಾಸರಗೋಡಿನಲ್ಲೇ ನಡೆಯಿತು. ಆ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದವರು ತಿ.ತಾ.ಶರ್ಮ. ಅವರ ಅಧ್ಯಕ್ಷ ಭಾಷಣದಲ್ಲೂ ಏಕೀಕರಣದ ವಿಚಾರ ಪ್ರಸ್ತಾಪವಾಯಿತು. ಏಕೀಕರಣ ಪರಿಷತ್ತಿನ ಅಧ್ಯಕ್ಷತೆಯನ್ನು ವಹಿಸಬೇಕಾಗಿದ್ದ ಎ.ಬಿ.ಶೆಟ್ಟರು ಕಾರಣಾಂತರಗಳಿಂದ ಬರಲಾಗಲಿಲ್ಲ. ಆದ್ದರಿಂದ ಪರಿಷತ್ತಿನ ಅಧ್ಯಕ್ಷತೆಯನ್ನು ಕೇಂದ್ರ ಶಾಸನ ಸಭೆಯ ಆರ್.ಆರ್.ದಿವಾಕರ್ ವಹಿಸಿದರು. ಕೆ.ಆರ್.ಕಾರಂತರು ಪರಿಷತ್ತಿನ ಸ್ವಾಗತಾಧ್ಯಕ್ಷರಾಗಿದ್ದರು.
Line ೧೦೯ ⟶ ೧೬೪:
*ಆ ಹನ್ನೆರಡು ಜನರಲ್ಲಿ ಎಸ್.ನಿಜಲಿಂಗಪ್ಪನವರೂ ಒಬ್ಬರಾಗಿದ್ದರು.ಇದೇ ಸಂದರ್ಭದಲ್ಲಿ ಮೈಸೂರು ಪ್ರದೇಶ ಕಾಂಗ್ರೆಸ್ ಸಮಿತಿಯೂ ಕರ್ನಾಟಕ ಪ್ರಾಂತ ರಚನೆಯಲ್ಲಿ ಮೈಸೂರು ಮಹಾರಾಜರು ಅಡ್ಡಿಯಾಗುವುದಿಲ್ಲ ಎಂದು ತಿಳಿಸಿತ್ತು. ೨೨-೧೨-೧೯೪೯ರಂದು ಕಾಂಗ್ರೆಸ್ ಪಕ್ಷದ ಕೇಂದ್ರ ಕಾರ್ಯಕಾರೀ ಸಮಿತಿಯು ಸಮಾವೇಶಗೊಂಡಾಗ ಹಾಜರಿದ್ದ ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಎಸ್.ನಿಜಲಿಂಗಪ್ಪನವರು ಭಾಷಾವಾರು ಪ್ರಾಂತ ರಚನೆಯ ಬಗ್ಗೆ ಕನ್ನಡಿಗರ ಅಭಿಪ್ರಾಯಗಳನ್ನು ತಿಳಿಸಿ, ಆಗಲೇ ತಮ್ಮ ವಶಕ್ಕೆ ಬಂದಿದ್ದ ೧೨ ರಾಜೀನಾಮೆಗಳನ್ನು ಸಮಿತಿಗೆ ಸಲ್ಲಿಸಿದರು. ಸಮಿತಿ ಯು ರಾಜೀನಾಮೆಗಳನ್ನು ಸ್ವೀಕರಿಸಲಿಲ್ಲ. ಈ ಮಧ್ಯೆ ಆಂಧ್ರಪ್ರದೇಶದ ರಚನೆಯ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯ ವಿಭಜನೆಗೆ ಆಗುತ್ತಿದ್ದ ಸನ್ನಾಹವನ್ನು ಆದವಾನಿಯ ಜನ ವಿರೋಧಿಸಿದರು.
*೯-೧-೧೯೫೦ರಂದು ಗದಗದಲ್ಲಿ ನಡೆದ ಕೆ.ಪಿ.ಸಿ.ಸಿ.ಸಭೆಯು ಆಂಧ್ರಪ್ರದೇಶದ ರಚನೆಗೆ ಮುಂದಾಗಿ ಕರ್ನಾಟಕ ಪ್ರಾಂತ ರಚನೆಗೆ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜೀನಾಮೆ ಸಲ್ಲಿಕೆಗೆ ಅನುಮತಿ ಕೇಳಿದರು. ೨೬-೧-೧೯೫೦ರಂದು ಭಾರತವು ಗಣರಾಜ್ಯವಾಯಿತು. ಆದರೆ ಭಾಷಾವಾರು ಪ್ರಾಂತ ರಚನೆ ಆಗಲಿಲ್ಲ. ೨೦-೪-೧೯೫೧ರಂದು ರಾಷ್ಟ್ರೀಯ ಕಾಂಗ್ರೆಸ ಅಧ್ಯಕ್ಷರಾದ ಪುರುಷೋತ್ತಮ ದಾಸ್ ಟಂಡನ್ ಬೆಂಗಳೂರಿಗೆ ಬಂದಿದ್ದಾಗ, ಬೆಂಗಳೂರಿನ ಏಕೀಕರಣ ಸಂಘವು ನಗರದ ಪ್ರಮುಖರ ಜೊತೆಗೆ ಅವರನ್ನು ಸನ್ಮಾನಿಸಿ, ಕರ್ನಾಟಕ ಪ್ರಾಂತ ರಚನೆಗೆ ಅವಕಾಶ ಕಲ್ಪಿಸಲು ಮನವಿ ಮಾಡಿತು.
*ಅದೇ ವರ್ಷ ಜುಲೈ ತಿಂಗಳ ೧೩ ರಂದು ಬೆಂಗಳೂರಿನ ಸರ್ [[ಕೆ. ಪಿ. ಪುಟ್ಟಣ್ಣ ಚೆಟ್ಟಿ]] ಟೌನ್ಹಾಲ್ನಲ್ಲಿ ಅಖಿಲ ಕರ್ನಾಟಕ ಪ್ರಾಂತ ರಚನಾ ಸಮ್ಮೇಳನ ನಡೆಯಿತು. ಅದೇ ಸಮಯದಲ್ಲಿ ಲಾಲ್ಬಾಗಿನ ಗಾಜಿನ ಮನೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯೂ ಸಮಾವೇಶಗೊಂಡಿತ್ತು. ಮಹಾರಾಷ್ಟ್ರ, ಮದ್ರಾಸ್ ಮತ್ತು ಆಂಧ್ರ ಪ್ರದೇಶದ ಪ್ರತಿನಿಧಿಗಳೆಲ್ಲ ಸೇರಿದ್ದ ಸಮಾವೇಶದಲ್ಲಿ ಎಲ್ಲರೂ ಕರ್ನಾಟಕ ಏಕೀಕರಣವನ್ನು ಬೆಂಬಲಿಸಿ ಮಾತನಾಡಿದರು.
 
==ಪಕ್ಷೇತರ ಕರ್ನಾಟಕ ಏಕೀಕರಣ ಪರಿಷತ್ತು==
*ಕರ್ನಾಟಕದ ಅನೇಕ ನಾಯಕರಿಗೆ ಕಾಂಗ್ರೆಸ್ಅನ್ನು ನಂಬಿದರೆ ಕರ್ನಾಟಕ ಏಕೀಕರಣವು ಕನಸಿನ ಮಾತಾಗಬಹುದೆಂದು ತೋರಿತು. ಆ ಕಾರಣದಿಂದ ಪಕ್ಷೇತರ ಕರ್ನಾಟಕ ಏಕೀಕರಣ ಪರಿಷತ್ತನ್ನು ನಡೆಸಲು ಮುಂದಾದರು. ಹೊಸಮನಿ ಸಿದ್ದಪ್ಪನವರ ನೇತೃತ್ವದಲ್ಲಿ ಮೊದಲ ಪಕ್ಷೇತರ ಕರ್ನಾಟಕ ಏಕೀಕರಣ ಪರಿಷತ್ತು ೧೯೫೧ರ ಮೇ ೨೫ ಮತ್ತು ೨೬ರಂದು ಸಮಾವೇಶಗೊಂಡಿತು. ಇದರಲ್ಲಿ ಕನ್ನಡ ಪ್ರದೇಶಗಳ ಬಹುತೇಕ ಎಲ್ಲ ರಾಜಕೀಯ ಪಕ್ಷಗಳೂ ಒಂದಾದವು. ಈ ಪರಿಷತ್ತಿನಲ್ಲಿ ಮುಂಬಯಿ, ಮದರಾಸು ಮತ್ತು ಹೈದರಾಬಾದ್ ಪ್ರಾಂತಗಳ ಕನ್ನಡ ಪ್ರದೇಶಗಳು, ಮೈಸೂರು ಮತ್ತು ಕೊಡಗು ರಾಜ್ಯಗಳನ್ನು ಸೇರಿಸಿ ಕೂಡಲೇ ಕರ್ನಾಟಕ ಪ್ರಾಂತ ರಚನೆ ಆಗಬೇಕು.
Line ೧೬೭ ⟶ ೨೨೩:
*ಕನ್ನಡಿಗರ ಬಹು ದಿನಗಳ ಕನಸು ನನಸಾದರೂ, ಅನಂತಪುರ, ಮಡಕಶಿರಾ, ನೀಲಗಿರಿ, ಹೊಸೂರು, ಸೊಲ್ಲಾಪುರ, ಅಕ್ಕಲಕೋಟೆ ಮತ್ತು ಕಾಸರಗೋಡು ಪ್ರದೇಶಗಳು ವಿಶಾಲ ಮೈಸೂರಿನಲ್ಲಿ ವಿಲೀನವಾಗದೆ ಉಳಿದದ್ದು ಒಂದು ನೋವಾಗಿ ಈಗಲೂ ಕಾಡುತ್ತಿವೆ. ‘ಕರ್ನಾಟಕ’ ವಾದ ‘ವಿಶಾಲ ಮೈಸೂರು’ ೧೯೭೩ರ ನವೆಂಬರ್ ಒಂದನೆಯ ತಾರೀಕು ರಾಜ್ಯದ ಹೆಸರು ‘ಕರ್ನಾಟಕ’ ಎಂದು ಬದಲಾಯಿತು.
==ಮಹಾಜನ್ ಆಯೋಗದ ವರದಿ ==
*ಬೆಳಗಾಂವಿಬೆಳಗಾವಿ ನಗರ ತಮಗೆ ಸೇರಬೇಕೆಂದು ಮಹಾರಾಷ್ಟ್ರದ ರಾಜಕಾರಣಿಗಳು ತಗಾದೆ ಆರಂಭಿಸಿದಾಗ, ಬೆಳಗಾಂವಿಬೆಳಗಾವಿ ಮತ್ತು ಕಾಸರಗೋಡಿನ ಸಮಸ್ಯೆಯನ್ನು ಬಗೆಹರಿಸಲು, ಮೊದಲಿಗೆ ಪಾಟಸ್ಕರ್ ಆಯೋಗ ಮತ್ತು ಅದರ ವರದಿ ಸಮರ್ಪಕ ಎನಿಸದಿದ್ದಾಗ ಮಹಾಜನ್ ಆಯೋಗದ ನೇಮಕ ಆಯಿತು. ಮೊದಲಿಗೆ ಮೈಸೂರಿನವರು ಮಹಾಜನ್ ಆಯೋಗವನ್ನು ಒಪ್ಪಲಿಲ್ಲ. ಆದರೆ ಮಹಾರಾಷ್ಟ್ರದವರು ಮಹಾಜನ್ ಆಯೋಗವೇ ಬೇಕು ಎಂದರು. ಮಹಾಜನ್ ಆಯೋಗದ ವರದಿಯ ಪ್ರಕಾರ ಬೆಳಗಾಂವಿಬೆಳಗಾವಿ ಕರ್ನಾಟಕದಲ್ಲೇ ಉಳಿಯುತ್ತದೆ ಎಂದು ತಿಳಿದಾಗ ಮಹಾರಾಷ್ಟ್ರ ದವರು, ತಮ್ಮ ಮಾತನ್ನೇ ಮರೆತು ಮಹಾಜನ್ ವರದಿಯನ್ನು ತಿರಸ್ಕರಿಸುತ್ತಿದ್ದಾರೆ.
*ಈ ಮಧ್ಯೆ ಕಾಸರಗೋಡು ಅತಂತ್ರವಾಗಿದೆ. ಮಹಾರಾಷ್ಟ್ರ-ಕರ್ನಾಟಕ-ಕೇರಳ ಗಡಿ ವಿವಾದವನ್ನು ಬಗೆಹರಿಸಲು ರಾಜಕಾರಣಿಗಳಿಗೆ ಆಸಕ್ತಿ ಇಲ್ಲವಾಗಿದೆ. ಈ ಚದುರಂಗದಾಟದಲ್ಲಿ ಗಡಿ ಭಾಗದ ಕನ್ನಡಿಗರು ನೋವಿನಿಂದ ನರಳುತ್ತಿದ್ದಾರೆ ಎಂಬುದನ್ನು ರಾಜಕಾರಣಿಗಳು ಅಲ್ಲಗಳೆಯ ಬಹುದು; ಜನತೆಯ ಅಳಲಿಗೆ ಪರಿಹಾರ ನೀಡಬಲ್ಲ ಜನ ಪ್ರತಿನಿಧಿಗಳು ಯಾವಾಗ ದೊರೆಯುತ್ತಾರೋ ಕಾದು ನೋಡಬೇಕಾಗಿದೆ.
*(ಪರಿಷ್ಕರಣೆ: ಎಚ್.ಎಸ್. ಗೋಪಾಲ ರಾವ್)
"https://kn.wikipedia.org/wiki/ಕರ್ನಾಟಕದ_ಏಕೀಕರಣ" ಇಂದ ಪಡೆಯಲ್ಪಟ್ಟಿದೆ